25.1 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 25: ಎಕ್ಸೆಲ್ ಟ್ರೋಫಿ ಮಕ್ಕಳ ಅಂತರ ಶಾಲಾ ಚದುರಂಗ ಸ್ಪರ್ಧೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೊ ಸ್ಕೂಲ್ ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ಕಾಪು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಎಕ್ಸೆಲ್ ಟ್ರೋಫಿ ಮಕ್ಕಳ ಅಂತರಶಾಲಾ ಚದುರಂಗ ಸ್ಪರ್ಧೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ನವರಾತ್ರಿ ಆಚರಣೆ

Suddi Udaya
ಕಳಿಯ : ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಮಂಗಳೂರು ವಲಯಡ ಕಳಿಯ ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ನವರಾತ್ರಿಯ ಆಚರಣೆ ವಿಶಿಷ್ಟವಾಗಿ ನಡೆಯಿತು.ನವರಾತ್ರಿಯ ಆರಂಭದಿಂದ ಮಹಾನವಮಿಯ ವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಸಮಿತಿಯ ಸಭೆಯು ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಕಂಕನಾಡಿ ಗರಡಿಯಲ್ಲಿ ನಡೆಯಿತು. ದೇಯಿ ಬೈದೇತಿ ಆರೋಗ್ಯ ಕೇಂದ್ರದ ಕಟ್ಟಡದ ಕಾಮಗಾರಿಯ ಅಭಿವೃದ್ಧಿ ಬಗ್ಗೆ ಪೂರಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಖ್ಯಾತ ವೈದ್ಯ ಡಾ. ವೇಣುಗೋಪಾಲ್ ಶರ್ಮಾ ಅವರ ಚಿಕಿತ್ಸಾ ಕ್ಲಿನಿಕ್ ನೂತನ ಕಟ್ಟಡಕ್ಕೆ ಸ್ಥಳಾಂತರ

Suddi Udaya
ಗುರುವಾಯನಕೆರೆ : ಇಲ್ಲಿನ ಜನಪ್ರಿಯ ವೈದ್ಯರಾದ ಡಾ. ವೇಣುಗೋಪಾಲ್ ಶರ್ಮಾ ಅವರ ಚಿಕಿತ್ಸಾ ಕ್ಲಿನಿಕ್ ಅ. 19 ರಂದು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು, ಇಂದಿನಿಂದ ಹೊಸ ಕಟ್ಟಡದಲ್ಲಿ ವೈದ್ಯಕೀಯ ಸೇವೆ ಆರಂಭವಾಗಿದೆ.ನಿನ್ನೆ ಹಳೆಯ ಕಟ್ಟಡದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೂಬಿಕ್ಸ್ ಕ್ಯೂಬ್ ಜೋಡಣೆ; ವೇಣೂರಿನ ಸೋಹಂ ಜೆ. ಕಾರಂತ್ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ

Suddi Udaya
ವೇಣೂರು: ಕಣ್ಣಿಗೆ ಬಟ್ಟೆ ಕಟ್ಟಿ ಕೇವಲ ಎರಡು ನಿಮಿಷಗಳಲ್ಲಿ ರೂಬಿಕ್ಸ್ ಕ್ಯೂಬ್ (Rubik’s Cube) ಒಗಟನ್ನು ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ (India Book of Records) ವೇಣೂರಿನ ಬಾಲಕ ಸೋಹಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಗ್ರಾಮ ಪಂಚಾಯತ್‌ ನಲ್ಲಿ ವಿಶೇಷ ಗ್ರಾಮಸಭೆʼ

Suddi Udaya
ನಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆಯ ಮತ್ತು ರಾಜ್ಯ ಹಣಕಾಸು ಆಯೋಗ ಅನುದಾನದ 2026-27 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೈಕ್ – ಸ್ಕೂಟಿ ಅಪಘಾತ: ಕಳೆಂಜದ ಯುವಕ ಮೃತ್ಯು

Suddi Udaya
ಬೆಳ್ತಂಗಡಿ: ಮೈಸೂರು ದಸರಾ ವೀಕ್ಷಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕೊಳಂಬೆಯ ಯುವಕ ಮೃತಪಟ್ಟ ಘಟನೆ ಅ. 18ರಂದು ಮಧ್ಯರಾತ್ರಿ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.24-25: ಉಜಿರೆಯಲ್ಲಿ 12ನೇ ಜಿಲ್ಲಾ ಗಮಕ ಸಮ್ಮೇಳನ – ಪತ್ರಿಕಾ ಗೋಷ್ಠಿ

Suddi Udaya
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆ, ಉಜಿರೆ ಇವರ ಆಶ್ರಯದಲ್ಲಿ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಬಂದಾರಿನಲ್ಲಿ ಉದ್ಘಾಟನೆ

Suddi Udaya
ಬಂದಾರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇವರ ವತಿಯಿಂದ “ವ್ಯಸನಮುಕ್ತ ಮತ್ತು ಕ್ಷಯ ಮುಕ್ತ ಯುವ ಜನತೆ” ಎಂಬ ಆಶಯದೊಂದಿಗೆ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಅ.18ರಿಂದ 24ರವರೆಗೆ ನಡೆಯಲಿರುವಎನ್ಎಸ್ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಆಟೋರಿಕ್ಷಾ ಚಾಲಕ ಮಾಲಕರ ವತಿಯಿಂದ ವಾಹನ ಪೂಜೆ

Suddi Udaya
ಶಿರ್ಲಾಲು : ಆಟೋರಿಕ್ಷಾ ಚಾಲಕ ಮಾಲಕರ ಶಿರ್ಲಾಲು, ಕರಂಬಾರು, ಕೆದ್ದು, ಅಳದಂಗಡಿ ವತಿಯಿಂದ ಶಿರ್ಲಾಲು ಆಟೋ ನಿಲ್ದಾಣದಲ್ಲಿ ವಾಹನ ಪೂಜೆ ನಡೆಯಿತು. ಈ ವೇಳೆ ಇತ್ತೀಚೆಗೆ ಶಿರ್ಲಾಲು ನಿಧನರಾದ ಆಟೋ ಹರೀಶ್ ಎಚ್ ಎಸ್...
error: Content is protected !!