31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya
ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆ.17 ರಂದು ಸಂಘದ ವಠಾರದಲ್ಲಿ ನೆರವೇರಿತು. ಉಪನ್ಯಾಸಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya
ಕೊಕ್ಕಡ: ಹತ್ಯಡ್ಕ ಗ್ರಾಮದ ನೆಕ್ಕರಡ್ಕ ನಿವಾಸಿ ಮಹಾದೇವ ಹೆಬ್ಬಾರ್ (70) ಆ.17ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ನಿಧನರಾಗಿದ್ದಾರೆ. ಕೊಕ್ಕಡದ ಸರಕಾರಿ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಆ.18 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ....
Uncategorized

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya
7 ಮಂದಿಗೆ ವ್ಯೆದ್ಯಕೀಯ ನೆರವು ಹಾಗೂ 4 ವಿಶೇಷ ಚೇತನರಿಗೆ ಧನ ಸಹಾಯವಿತರಣೆ ಬೆಳ್ತಂಗಡಿ: ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ದೇವಸ್ಥಾನದ ಅನಂತರತ್ನ ಸಭಾಭವನದಲ್ಲಿ ನಡ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿಯ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿರುವ ಹಿರಿಯರಾದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾದಬಿ ಎಲ್ ಸಂತೋಷ್...
ಪ್ರಮುಖ ಸುದ್ದಿವರದಿ

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya
ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕಕ್ಕಿಂಜೆ ಗಾಂಧಿನಗರ ಅಸಿಯಮ್ಮ ಎಂಬವರ ಮನೆ ಕುಸಿದು ಬಿದ್ದಿರುವ ಘಟನೆ ಆ.17ರಂದು ವರದಿಯಾಗಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಫಾಜಿಮಾ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ....
ವರದಿ

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya
ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಮಹಾಸಭೆಯು ಸುಂದರಾಚಾರ್ಯ ಕುದ್ಯಾಡಿ ಅವರ ಅಧ್ಯಕ್ಷತೆಯಲ್ಲಿ ಆ.17ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುರು ಸೇವಾ ಪರಿಷತ್ತಿನ ಅಧ್ಯಕ್ಷ ಪ್ರಕಾಶ್ ಪುರೋಹಿತ್...
ನಿಧನವರದಿ

ಮುಂಡಾಜೆ ಶಾಂಭವಿ ರೈ ನಿಧನ

Suddi Udaya
ಮುಂಡಾಜೆ: ಇಲ್ಲಿಯ ಬಾಲಕರ ಹಾಸ್ಟೆಲ್ ಬಳಿಯ ನಿವಾಸಿ ಅಶೋಕ್ ಕುಮಾರ್ ರೈ ಅವರ ಪತ್ನಿ ಶಾಂಭವಿ ರೈ(47) ಹೃದಯಾಘಾತದಿಂದ ಆ.17ರಂದು ನಿಧನ ಹೊಂದಿದರು. ಸೋಮಂತಡ್ಕ ಪೇಟೆಗೆ ತೆರಳಿದ್ದ ಅವರು ಪೇಟೆಯಲ್ಲಿ ಕುಸಿದು ಬಿದ್ದಿದ್ದು ಬಳಿಕ...
ವರದಿಶಾಲಾ ಕಾಲೇಜು

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ ಚಂದ್ರ ಶೆಟ್ಟಿ

Suddi Udaya
ಬೆಳ್ತಂಗಡಿ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆ ಇದರ ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ ಇದರ ಆಶ್ರಯದಲ್ಲಿ ಆಯೋಜಿಸಿದ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಎನ್ ಸಿ ಇ ಆರ್ ಟಿ ಮಾರ್ಗಸೂಚಿಯ ಪ್ರಕಾರ ನೀಡಿದ “ವಿಜ್ಞಾನ...
Uncategorized

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya
* ಇಂದಬೆಟ್ಟು-ಮಿತ್ತಬಾಗಿಲು ಈಡೇರದೆ ಹೊಸ ಸೇತುವೆ ಬೇಡಿಕೆ ಬೆಳ್ತಂಗಡಿ: ಇಂದಬೆಟ್ಟು ಮತ್ತು ಮಿತ್ತಬಾಗಿಲು ಗ್ರಾಮವನ್ನು ಸಂಪರ್ಕಿಸುವ ಕೊಪ್ಪದ ಗುಂಡಿ ಎಂಬಲ್ಲಿ ನಿರ್ಮಿಸಲಾಗಿರುವ ಕಿಂಡಿ-ಅಣೆಕಟ್ಟು ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ನಿನ್ನೆ ಸಂಜೆ...
error: Content is protected !!