ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಇವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ತಹಶೀಲ್ದಾರ್...
