ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ
ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ (ರಿ) ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆಯು ಉಜಿರೆ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟ್ಯಾಂಡ್ ನಲ್ಲಿ ನಡೆಯಿತು. ವಾಣಿಜ್ಯ ಮತ್ತು ಕೈಗಾರಿಕಾ ಸಂಘಟನೆಯ ಗೌರವಾಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ...
