31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಅವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಸ್ಕೌಟ್ಸ್ ಗೈಡ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
ಉಜಿರೆ : “ನಮ್ಮ ದೇಶದ ಬಗ್ಗೆ ಹೆಮ್ಮೆ ಇರಬೇಕು. ನಮ್ಮ ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಅಗ್ರಿಲೀಫ್ ಪ್ರೈವೇಟ್ ಲಿಮಿಟೆಡ್ ನ ಸಿಬ್ಬಂದಿ ಮುಖ್ಯಸ್ಥರಾದ ಶ್ರೀಮತಿ ಪೃಥ್ವಿ ಕಾರಿಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಮಚ್ಚಿನ : ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು ಧ್ವಜಾರೋಹಣವನ್ನು ಕುಮಾರಯ್ಯ ನಾಯ್ಕ ನೆರವೇರಿಸಿ ಶುಭಹಾರೈಸಿದರು. ಅಧ್ಯಕ್ಷ ನಾರಾಯಣ ಪೂಜಾರಿ, ಗೌರವ ಸಲಹೆಗಾರರು ಹಾಗೂ ಪದಾಧಿಕಾರಿಗಳು ಹಾಗೂ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya
ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಬಿ ಕಾರ್ಯಕ್ಷೇತ್ರದ ದೇಜಮ್ಮ ಇವರಿಗೆ ಕೊಮೊಡೊ ವೀಲ್ ಚೇರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು. ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರಿಂದ ಹಲವು ಸಮಯಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್(39) ಎಂಬಾತನನ್ನು ಬೆಳ್ತಂಗಡಿ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya
ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಕ್ಯಾನ್ ಫಿನ್ ಹೋಮ್ಸ್ ಬೆಂಗಳೂರು ನ ಸಿಎಸ್ಆರ್ ಅನುದಾನದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಮೂಲಕ ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಆಧುನಿಕ ಸುಂದರ ಸುಸಜ್ಜಿತ ಶೌಚಾಲಯ ನಿರ್ಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ...
ನಿಧನ

ಕೆರಳೆಕೋಡಿ ನಿವಾಸಿ ಮಿಥುನ್ ನಿಧನ

Suddi Udaya
ಬೆಳ್ತಂಗಡಿ ನಗರ ಕೆರಳೆಕೋಡಿ ನಿವಾಸಿ ಮಿಥುನ್ 36 ವರ್ಷ ಅಲ್ಪ ಕಾಲದ ಅಸೌಖ್ಯದಿಂದ ಆ 15ರಂದುನಿಧನರಾದರು.ಇವರು ತಾಯಿ ಓರ್ವ ಸಹೋದರರು ಇಬ್ಬರು ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ...
error: Content is protected !!