ಪಟ್ರಮೆ: ಪಟ್ರಮೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಆ. 14 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾ.ಪಂ. ಅಧ್ಯಕ್ಷ ಮನೋಜ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಸಭೆಯ ಮಾರ್ಗದರ್ಶಿ...
ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿ 28 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಆ. 15ರಂದು ದ.ಕ.ಜಿ.ಪಂ.ಕಿ.ಪ್ರಾ.ಶಾಲೆ, ಕಾಪಿನಡ್ಕದಲ್ಲಿ ಜರುಗಲಿದೆ. ವಿಶೇಷ...
ಮಚ್ಚಿನ: ಇಲ್ಲಿಯ ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ಆ.14 ರಂದು ನಡೆಯಿತು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ಜಯ ಪೂಜಾರಿ, ಸೇವಾ ಪ್ರತಿನಿಧಿ ಪರಮೇಶ್ವರ, ಮಚ್ಚಿನ ಪಾಲಡ್ಕ ಶೌರ್ಯ ವಿಪತ್ತು ಸದಸ್ಯರು ಮತ್ತು ಒಕ್ಕೂಟದ...
ಉಜಿರೆ : ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ಆಚರಿಸುವ ಉದ್ದೇಶದಿಂದ ಆಗಸ್ಟ್ 13 ರಂದು ಸ್ವಾತಂತ್ರ್ಯ ದಿನ ವಿಶೇಷ ಕಾರ್ಯಕ್ರಮ ನಡೆಯಿತು. ಪ್ರೀ-ಕೆ.ಜಿ, ಎಲ್.ಕೆ.ಜಿ ಹಾಗೂ ಯು.ಕೆ.ಜಿ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ರೀಡರ್ಸ್ ಕ್ಲಬ್ ಇದರ ವತಿಯಿಂದ ವಿಚಾರ ಮಂಟಪ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಡಾ| ರಜತಾ .ಪಿ .ಶೆಟ್ಟಿ ಆಗಮಿಸಿ, ಮಾತನಾಡಿ ವಿದ್ಯಾರ್ಥಿಗಳ...
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಸಾಕ್ಷಿ ದೂರುದಾರ ತೋರಿಸಿದ 17 ನೇ ಪಾಯಿಂಟ್ ಹೊಸ ಸ್ಥಳದಲ್ಲಿ ಆ.14 ರಂದು ಅಗೆಯುವ ಕಾರ್ಯ ನಡೆಸಲು ಎಸ್.ಐಟಿ ತಂಡ ಮುಂದಾಗಿದೆ. ಧರ್ಮಸ್ಥಳ...
ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಉಜಿರೆಯ ಎಸ್.ಡಿ.ಎಂ. ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರೌಢಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ...
ಕಳಿಯ ಗ್ರಾಮ ಪಂಚಾಯತ್ ನ ಸಾಮಾಜಿಕ ನ್ಯಾಯ ಸಮಿತಿಗೆ ಬಂದ ನ್ಯಾಯತರ್ಪು ಗ್ರಾಮದ ಕರತ್ತೂರು ಎಂಬಲ್ಲಿ ಕೃಷಿಕರೋರ್ವರ ತೋಟದಲ್ಲಿ ಹೊಸದಾಗಿ ಮಾಡಿದ ಚರಂಡಿ ಮೂಲಕ ಇನ್ನೋರ್ವ ಕೃಷಿಕರ ಗದ್ದೆಗೆ ನೀರು ಹೋಗಿ ತೊಂದರೆ ಆಗುತ್ತಿದೆ...
ಬೆಳ್ತಂಗಡಿ : ರಾಜ್ಯದ ಮೊಟ್ಟ ಮೊದಲ ಧಾರವಾಡ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಬೆಳ್ತಂಗಡಿಯ ವಿದ್ಯಾರ್ಥಿ ಅಚಿಂತ್ಯದಾಸ್ ಪ್ರವೇಶಾವಕಾಶ ಗಿಟ್ಟಿಸಿಕೊಂಡಿದ್ದಾನೆ. ಈ ಮೂಲಕ ಬೆಳ್ತಂಗಡಿ ತಾಲೂಕಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಧಾರವಾಡ ಐಐಟಿಗೆ...
ಬೆಳ್ತಂಗಡಿ: ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ನೇತೃತ್ವದಲ್ಲಿ ಆಟಿದ ಕೂಟ ಕಾರ್ಯಕ್ರಮ ಆ.14...