ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ: ಹಾಡು ಹಗಲೇ ಮನೆಯೊಂದರ ಬಾಗಿಲ ಬೀಗವನ್ನು ಮುರಿದು ಮನೆಯೊಳಗಡೆ ನುಗ್ಗಿದ್ದ ಕಳ್ಳರು ಗಾದ್ರೇಜ್‌ನ ಲಾಕರ್ ನಲ್ಲಿ ಇದ್ದ ರೂ. 1.30 ಲಕ್ಷದ ಚಿನ್ನಾಭರಣ ಕಳವುಗೈದ ಘಟನೆ ಆ.12ರಂದು ತೋಟತ್ತಾಡಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ...
