28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಕಕ್ಕಿಂಜೆಯ ಶೇಖ್ ಅಝೀಮ್ ಭಾಗವಹಿಸಿ ಬ್ರೌನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಒತ್ತಾಯಿಸಿದರು. ವಿಧಾನಸಭೆಯಲ್ಲಿಅವರು, “ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕು ಎಂದು ಗಮನ ಸೆಳೆದರು....
ಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ‌ ಸಂದೇಶಗಳ ಪೋಸ್ಟ್ : ಬೆಳ್ತಂಗಡಿ ಹಾಗೂ ವೇಣೂರು ಠಾಣೆಯಲ್ಲಿ 6 ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ‌ ಸಂದೇಶಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ, ವೇಣೂರು ಠಾಣೆಯಲ್ಲಿ ಆರು ಪ್ರಕರಣಗಳನ್ನು ದಾಖಲಿಸಲಾಗಿದೆ.ಒಂದನೇ ಪ್ರಕರಣದಲ್ಲಿ ಹುಬ್ಬಳ್ಳಿ ಚಬ್ಬಿ ಗ್ರಾಮದ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ (32ವ) ಎಂಬವರ ದೂರಿನಂತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ. ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಸೇತುವೆ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಸ್ಕೂಟಿಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಆ. 12 ರಂದು ರಾತ್ರಿ ನಡೆದಿದೆ. ಬೈಕ್ ಸವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya
ಕೊಕ್ಕಡ: ಇಲ್ಲಿಯ ಸೌತಡ್ಕ ಕಡೀರ ಪ್ರದೇಶದಲ್ಲಿ ಕಾಡಾನೆ ದಾಳಿ ಮಾಡಿದ ಘಟನೆ ಆ. 12 ರಂದು ರಾತ್ರಿ ನಡೆದಿದೆ,. ಕಡೀರ ಕೋಟಿಯಪ್ಪ ಗೌಡ ಹಾಗೂ ಕಡೀರ ಗೋಪಾಲ ರವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya
ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಊರವರು ಹಾಗೂ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿದೆ....
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಪುದುವೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸವರ್ಗ

Suddi Udaya
ಪುದುವೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 11 ರಂದು ನಡೆದ ಪುದುವೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸವರ್ಗ ಸಭೆ ನಡೆಯಿತು. ಹಿರಿಯ ಕಾರ್ಯಕರ್ತರಾದ ದಿವಾಕರ...
ರಾಜ್ಯ ಸುದ್ದಿವರದಿ

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೃಷ್ಟಿಯಾಗಿರುವ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆ ಹಾಗೂ 9/11 ವಿಷಯದ ಕುರಿತಾಗಿ ಆ.12 ರಂದು ವಿಧಾನಸೌಧದಲ್ಲಿ ನಡೆದ ಉಭಯ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ...
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಆರೋಪಿ ಪುದುವೆಟ್ಟುವಿನ ಯುವಕನ ಬಂಧನ

Suddi Udaya
ಬೆಳ್ತಂಗಡಿ: ಅಪ್ರಾಪ್ತಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದುವೆಟ್ಟು ಗ್ರಾಮದ ಯುವಕನನ್ನು ಧರ್ಮಸ್ಥಳ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ಆ.೧೧ರಂದು ವರದಿಯಾಗಿದೆ.ಧರ್ಮಸ್ಥಳ ಪೊಲೀಸ್...
error: Content is protected !!