28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya
ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಫಂಡಿಜೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಆ.11ರಂದು ಅಜ್ಜ-ಅಜ್ಜಿಯಂದಿರ ದಿನವನ್ನು ಆಚರಿಸಲಾಯಿತು. ಮುಖ್ಯಶಿಕ್ಷಕಿ ಫ್ಲೇವಿಯಾ ಡಿಸೋಜ ಅವರ ಮಾರ್ಗದರ್ಶನದಲ್ಲಿ ಹಿರಿಯರು ನಮ್ಮ ಭರವಸೆ ಎಂಬ ಧ್ಯೇಯ ವಾಕ್ಯದೊಂದಿಗೆ ಶಾಲಾ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya
ಶಿರ್ಲಾಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಯುವ ಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಯುವ ವಾಹಿನಿ ಸಂಚಲನ ಸಮಿತಿ ಶಿರ್ಲಾಲು ಕರಂಬಾರು ಇದರ ನೇತೃತ್ವದಲ್ಲಿ ಆಟಿದ ಅಟಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
ಧರ್ಮಸ್ಥಳ: ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆ. 11 ರಂದು ದೂರು ನೀಡಲಾಗಿದೆ. ಆ.06 ರಂದು...
ಅಪಘಾತಜಿಲ್ಲಾ ಸುದ್ದಿವರದಿ

ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ – ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯ: ಹೈವೇ ಪಟ್ರೊಲ್ ಸಿಬ್ಬಂದಿ ಗಳಿಂದ ರಕ್ಷಣೆ

Suddi Udaya
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ...
ಅಪರಾಧ ಸುದ್ದಿವರದಿ

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya
ಬೆಳ್ತಂಗಡಿ: ಮೂಡಿಗೆರೆ – ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ : ಹಿಂದುತ್ವ, ರಾಷ್ಟೀಯತೆಯ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಬಿಜೆಪಿಯನ್ನು ಹಿರಿಯರು ಕಟ್ಟಿ ಬೆಳೆಸಿದ್ದಾರೆ. ಅವರ ತ್ಯಾಗ, ಪರಿಶ್ರಮವನ್ನು ನೆನಪಿಸಿಕೊಂಡು ಪಕ್ಷವನ್ನು ಸಧೃಡಗೊಳಿಸುವ ಕೆಲಸವನ್ನು ಅಭ್ಯಾಸ ವರ್ಗಗಳ ಮೂಲಕ ಮಾಡಲಾಗುತ್ತಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಉಜಿರೆಯ ವಾಣಿಜ್ಯ ಶಾಸ್ತ್ರ ವಿಭಾಗ ಮತ್ತು ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರ ಜಂಟಿಯಾಗಿ“ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

Suddi Udaya
ಉರುವಾಲು : ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉರುವಾಲು ಇಲ್ಲಿ ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು . ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು...
ತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಇಂದು(ಆ.11) ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅಧ್ಯಕ್ಷತೆಯಲ್ಲಿ ನಡೆಯಿತು. ಪಿ ಡಿ ಓ ಸಂತೋಷ್ ಪಾಟೀಲ್ ಸ್ವಾಗತಿಸಿ ಸರಕಾರದ ಸುತ್ತೋಲೆಗಳನ್ನು ಸಭೆಗೆ ಓದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.11ರಂದು ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ ಎಸ್‌ಐಟಿ ಅಧಿಕಾರಿಗಳು ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾಗಿದ್ದಾರೆ....
error: Content is protected !!