28.4 C
ಪುತ್ತೂರು, ಬೆಳ್ತಂಗಡಿ
October 3, 2026
Uncategorized

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ

Suddi Udaya
ಅಳದಂಗಡಿ ಆಮಂತ್ರಣ ಪ್ರತಿಷ್ಟಾನ ವತಿಯಿಂದ ಅರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉಪನ್ಯಾಸಕರಾದ ರಾಜೇಶ್ ಜೈನ್ ಪಿಲ್ಯ, ಕರಂಬಾರು ಶಾಲೆ ಜ್ಞಾನದೀಪ ಶಿಕ್ಷಕ ಸದಾಶಿವ, ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿ

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ನಿಗೂಢ ವಾಗಿ ಸಾವುಗೀಡಾದ ಪದ್ಮಲತಾ ಅವರ ಸಹೋದರಿ ಆ.11ರಂದು ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದೂರು ನೀಡಲು ಆಗಮಿಸಿದ್ದಾರೆ. ಪದ್ಮಲತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya
ವೇಣೂರು : ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು ಆರಂಬೋಡಿ ಇವರು ಆಯ್ಕೆಯಾಗಿದ್ದಾರೆ. ಪ್ರಸ್ತುತ ಇವರು ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಸದಸ್ಯರಾಗಿ,ಹಿಂದೂ ಜಾಗರಣ ವೇದಿಕೆ ಆರಂಬೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ: ಆ10. ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ (ರಿ) ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆ.10 ರಂದು “ರೋಟಾಲಯ” ಸಂಗೀತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya
ಪುಂಜಾಲಕಟ್ಟೆ: ಸರಕಾರಿ ನೌಕರರೊಬ್ಬನು ತನ್ನ ವೃತ್ತಿಯಲ್ಲಿ ವಯೋನಿವೃತ್ತಿಯಾಗುವುದು ಇದೊಂದು ಸಹಜ ಪ್ರಕ್ರಿಯೆ. ತನ್ನ ವೃತ್ತಿ ಬದುಕಿನಲ್ಲಿ ಸುಮಾರು 39 ವರ್ಷಗಳ ಕಾಲ ಕರ್ತವ್ಯವನ್ನು ಭಗವಂತ ಮೆಚ್ಚುವಂತೆ ಮಾಡಿ ಪ್ರತಿಯೊಬ್ಬರ ಮನವನ್ನು ಗೆದ್ದಿರುವವರು ಪ್ರವೀಣ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಮುಂಡಾಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಮಲ್ಲಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಮಾಹಿತಿ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ‘ತುಳುನಾಡಿನ ಬದುಕು ಮತ್ತು ಸಂಸ್ಕೃತಿಯ ಪ್ರತೀಕವಾಗಿರುವುದು ಚೆನ್ನೆಮಣೆ ಆಟವಾಗಿದೆ. ಮನೆಯಲ್ಲಿ ಮರೆಯಾಗುತ್ತಿರುವ ಈ ಆಟವನ್ನು ಸಂಘ ಸಂಸ್ಥೆಗಳು ಸ್ಪರ್ಧೆಯಾಗಿ ಪರಿಚಯಿಸುತ್ತಿರುವುದು ಶ್ಲಾಘನೀಯ ಕಾರ್ಯ ‘ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya
ನಡ: ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ನಡ, ಮಹಿಳಾ ಘಟಕ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವು ಆ. 10ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ನಡ ಗೌಡರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಆ. 10 ರಂದು ಸ್ವರಾಜ್ ಸಭಾಭವನದಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ ರವರು ಇಂಜಿನಿಯರಿಂಗ್, ಡಿಪ್ಲೋಮಾ ಪ್ರವೇಶ ಪಡೆದ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya
ನಿಡ್ಲೆ : ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಗ್ರಾಮದ ತೊಟ್ಲಾಯ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಗಸ್ಟ್ 10 ರಂದು ಭೇಟಿ ನೀಡಿ...
error: Content is protected !!