ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆ.6 ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ ಮತ್ತು...
ಬೆಳ್ತಂಗಡಿ ವಕೀಲರ ಸಂಘ ಇದರ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು ಕಾರ್ಯಕ್ರಮವು ಆ.9ರಂದು ಜೈನ್ ಪೇಟೆ ದೊಡ್ಡಮನೆ ಸತೀಶ್ ಶೆಟ್ಟಿ ಇವರ ಗದ್ದೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಬೆಳ್ತಂಗಡಿ...
ಉಜಿರೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನ ಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ. ಆದರೆ ಇತ್ತೀಚಿಗೆ ಧರ್ಮಸ್ಥಳದಲ್ಲಿ ನಡೆದಿರುವಂತಹ ಗಲಾಟೆಯಲ್ಲಿ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ...
ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ಆ.08 ರಂದು ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿ ನಿವೃತ್ತ ಸಹಾಯಕ ಕೃಷಿ ನಿರ್ದೇಶಕರಾದ ಡಾ. ಶೈಲಜಾ...
ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇವರ ಆಶ್ರಯದಲ್ಲಿ,ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ,ಮಹಿಳಾ ಸಂಘ ಇದರ ವತಿಯಿಂದ ಪುಂಜಾಲಕಟ್ಟೆ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ನಡೆದ ವರಮಹಾಲಕ್ಷ್ಮಿ...
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ತಾಲ್ಲೂಕು ದಕ್ಷಿಣ ಕನ್ನಡ ಹಾಗೂ ಸೈಂಟ್ ಇಗ್ನೇಷಿಯಸ್ ಶಾಲೆ ಪಾಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಜರಗಿದ ತಾಲ್ಲೂಕು ಮಟ್ಟದ ಕರಾಟೆ...
ಕುವೆಟ್ಟು: ಕುವೆಟ್ಟು ಗ್ರಾಮದ ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ (82ವ) ಅಸೌಖ್ಯದಿಂದ ಆ. 9 ರoದು ನಿಧನರಾದರು. ಮೃತರು ಪತ್ನಿ ತುಂಗಮ್ಮ ,ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳನ್ನು, ಸಹೋದರ ಸಹೋದರಿಯನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗುರುವಾಯನಕೆರೆ : ಆ. 09ರಂದು ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಶಾಖೆ ಮತ್ತು ಪಾಂಡುರಂಗ ಶಾಖೆಯ ಯೋಗ ಬಂಧುಗಳು ಸೇರಿ ಪಾಂಡುರಂಗ ನಾಗರಿಕ ಸೇವಾ ಪ್ರತಿಷ್ಠಾನದಲ್ಲಿ ರಕ್ಷಾಬಂಧನ...
ಗರ್ಡಾಡಿ : ಶ್ರೀ ಕ್ಷೇತ್ರದ ಧರ್ಮಸ್ಥಳದ ಡಾ| ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಗರ್ಡಾಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಪದ್ಮಶ್ರೀ ಜ್ಞಾನ ವಿಕಾಸ ಎ ಸಂಘದ ಸದಸ್ಯರಾದ ಅಪ್ಪಿ ಶಾಂತಿಬೆಟ್ಟು ಇವರಿಗೆ ಮಂಜೂರಾದ ವೀಲ್ ಚೇರ್...
ಗೇರುಕಟ್ಟೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು,ಜ್ಞಾನ ವಿಕಾಸ,ಸ್ವಸಹಾಯ ಸಂಘ ಒಕ್ಕೂಟ ನ್ಯಾಯತರ್ಪು-ಕಳಿಯ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ...