28.4 C
ಪುತ್ತೂರು, ಬೆಳ್ತಂಗಡಿ
October 3, 2026
ಅಪಘಾತಸಂಘ-ಸಂಸ್ಥೆಗಳುಸಮಸ್ಯೆ

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ತಡ ರಾತ್ರಿ 1.30ಕ್ಕೆ ಕುಸಿದಿರುವ ಘಟನೆ ನಡೆದಿರುತ್ತದೆ. ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್,...
ನಿಧನವರದಿ

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಮಂಗ್ಲುತ್ಯಾರು ನಿವಾಸಿ ತುಂಗಮ್ಮ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರ ಮಂಗಳೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ಪ...
ಅಪರಾಧ ಸುದ್ದಿತಾಲೂಕು ಸುದ್ದಿಪ್ರತಿಭಟನೆ

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಸಮಿತಿ ವತಿಯಿಂದ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿಯವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ.8ರಂದು ಎರಡು ಪ್ರಕರಣ ದಾಖಲು ಮಾಡಲಾಗಿದೆ. ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51ವ) ಎಂಬವರ ದೂರಿನಂತೆ, ಸದ್ರಿಯವರು ಆ.8 ರಂದು...
ಧಾರ್ಮಿಕವರದಿ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೊಂದಿಗೆ ದೇವಸ್ಥಾನದ...
ಧಾರ್ಮಿಕವರದಿ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya
ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿಯಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆಯು ಅ.8ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ...
Uncategorized

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8 ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ 15 ನೇ ಸ್ಥಳದಲ್ಲಿ ಶವದ ಅವಶೇಷಗಳ ಶೋಧ ಕಾರ್ಯವನ್ನು ನಡೆಸಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
ಕೊಕ್ಕಡ : ವಿಶ್ವ ಹಿಂದೂ ಪರಿಷದ್, ಕೊಕ್ಕಡ ರಾಷ್ಟ್ರ ಸೇವಿಕಾ ಸಮಿತಿ, ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಕೊಕ್ಕಡ ಇದರ ಜಂಟಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಶ್ರೀ ರಾಮ ಸೇವಾ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ನಡೆದ ಬೆಳ್ತಂಗಡಿ-ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya
ಪುತ್ತೂರು: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ಆ.7 ರಂದು ಡೈಮಂಡ್ ಫೆಸ್ಟ್‌ ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ...
error: Content is protected !!