ಪುದುವೆಟ್ಟು ಗ್ರಾಮದ ಕಾಪಿನಡ್ಕ ಎಂಬಲ್ಲಿ ಶಿವಪ್ಪ ಗೌಡ ಮತ್ತು ಸುಂದರ ಪೂಜಾರಿ ಅವರ ತೋಟಕ್ಕೆಆ.6 ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ. ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ ಗಿಡ,...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27 ನೇ ವರ್ಷದ ಭಜನಾ ತರಬೇತಿ ಕಮ್ಮಟವು ಸೆ. 14 ರಿಂದ 21 ರವರೆಗೆ ನಡೆಯಲಿದ್ದು ಇದರ ಪೂರ್ವಬಾವಿ ಸಭೆಯು ಬೆಳ್ತಂಗಡಿ ಮಂಜುನಾಥೇಶ್ವರ ಸಭಾ ಭವನದಲ್ಲಿ...
ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಪ್ರಯುಕ್ತ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ವರಮಹಾಲಕ್ಷ್ಮಿ ಪೂಜೆಯ ಪದಾಧಿಕಾರಿಗಳು, ದೇವಸ್ಥಾನದ...
ಬೆಂದ್ರಾಳ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ ಮಾಡಲಾಯಿತು. ಸಭೆಯ ಉದ್ಘಾಟನೆಯನ್ನು ಸೈಂಟ್ ಆಂಟನಿ ಚರ್ಚ್ ತೋಟತ್ತಾಡಿಯ ಧರ್ಮಗುರುಳಾದ ಫಾದರ್ ಜೋಸ್ ಪೂವತ್ತಿಂಗಲ್ ಮಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿ ಯ ಪಾಂಗಳ ಕ್ರಾಸ್ ಎಂಬಲ್ಲಿ ಆ.6 ರಂದು ನಡೆದ ಅಹಿತಕರ ಘಟಣೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿರುತ್ತದೆ...
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲ ಘಟಕ ಮತ್ತು ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಇದರ ಆಶ್ರಯದಲ್ಲಿ “ಆರೋಗ್ಯ ಅರಿವು 2025” ಎಂಬ ಹೆಸರಿನಲ್ಲಿ ರಕ್ತ ವರ್ಗಿಕರಣ ಶಿಬಿರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು...
ಉಜಿರೆ : ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚದುರಂಗ ಸ್ಪರ್ಧೆ (ಆ.01) ಯಲ್ಲಿ ಭಾಗವಹಿಸಿದ್ದರು. 6ನೇ ತರಗತಿಯ ಅನುಷಾ, 14ರ ವಯೋಮಿತಿಯ ವಿಭಾಗದಲ್ಲಿ...
ಬೆಳ್ತಂಗಡಿ: ಸುವರ್ಣ ವಾಹಿನಿಯ ನ್ಯೂಸ್ ಆ್ಯಂಕರ್ ಅಜಿತ್ ಹನುಮಕ್ಕನವರ್, ಸುವರ್ಣ ನ್ಯೂಸ್ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯಿಂದ ಹಲ್ಲೆ ಎಂದು ಸುಳ್ಳು ಸುದ್ದಿಪ್ರಸಾರ ಮಾಡಿದ್ದಾರೆ ಹಾಗೂ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಅವಾಚ್ಯವಾಗಿ ನಿಂದಿಸಿದ್ದಾರೆ...
ಬೆಳ್ತಂಗಡಿ: ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ಮೈಸೂರು ಇದರ ವತಿಯಿಂದ ಆ.16 ರಿಂದ ಆ.18ರವರೆಗೆ ಮೈಸೂರಿನಲ್ಲಿ ನಡೆಯಲಿರುವ `ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ’ ತರಬೇತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ...
ತಣ್ಣೀರುಪಂಥ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂಥ ವಲಯದ ಕುಪ್ಪೆಟ್ಟಿ ಒಕ್ಕೂಟದ ಸದಸ್ಯರಿಂದ ತನೋಜ್ಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಲೇಜಿಯಲ್ಲಿ ನಡೆಯುವ ವರಮಹಾಲಕ್ಷ್ಮಿ ಪೂಜೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು ....