25.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya
ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಆ.5ರಂದು ಆಟಿಡೊಂಜಿ ದಿನ ಸ್ನೇಹಭೋಜನ ಕೂಟವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು ಮತ್ತು ಟ್ರಸ್ಟಿ ಸದಸ್ಯರಾದ ಶ್ರೀ ಮತಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya
ರೆಖ್ಯ : ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರಿಗೆ ತೀವ್ರ...
ಅಪರಾಧ ಸುದ್ದಿಪೊಲೀಸ್ವರದಿ

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಡಿಪ್ಪೊದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎ-21ಎಫ್-0103 ನೇ ಸರಕಾರಿ ಬಸ್, ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ತಲುಪಿದಾಗ, ಎದುರಿನಿಂದ ದ್ವಿಚಕ್ರ ವಾಹನವನ್ನು ಸವಾರಿ ಮಾಡಿಕೊಂಡು ಬಂದ ಸವಾರನೋರ್ವ, ಸದ್ರಿ ಬಸ್ಸಿನ...
ಆರೋಗ್ಯ

ವೇಣೂರು :ಬ್ರಹತ್ ಉಚಿತ ವೈದ್ಯಕೀಯ ಹೃದಯ ರೋಗ ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ

Suddi Udaya
ವೇಣೂರು :ಬ್ರಹತ್ ಉಚಿತ ವೈದ್ಯಕೀಯ ಹೃದಯ ರೋಗ ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಶಾಸಕರಾದ ಹರೀಶ್ ಪೂಂಜಾ ರವರು ಕಾರ್ಯಕ್ರಮ ವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆ ಮಾಡಿ ಇಂದಿನ ಅನಾರೋಗ್ಯಕ್ಕೆ...
ಆಯ್ಕೆ

ಕಾಶಿಪಟ್ಣ ದಾರುನ್ನೂರ್ ಸಂಸ್ಥೆಯಲ್ಲಿ ಪ್ರಾಥಮಿಕ ಶಾಲಾ ವಲಯ ಮಟ್ಟದ ಶೆಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
ಬೆಳ್ತಂಗಡಿ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ದಾರುನ್ನೂರು ಎಜುಕೇಶನ್ ಸೆಂಟರ್ ಕಾಶಿಪಟ್ಣದಲ್ಲಿ ಆಯೋಜಿಸಿದ್ದ ಬಜಿರೆ, ನಿಟ್ಟಡೆ ಮತ್ತು ಪಡ್ಡಂದಡ್ಕ ವಲಯ ಮಟ್ಟದ ಪ್ರಾಥಮಿಕ...
ಗ್ರಾಮಾಂತರ ಸುದ್ದಿ

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya
ನೆರಿಯ : ಇಂದು ಸುರಿದ ಭೀಕರ ಮಳೆಗೆ ದಿಢೀರ್ ಪ್ರವಾಹ ಬಂದ ಪರಿಣಾಮ ತೋಟತ್ತಾಡಿ, ದಡ್ಡು ಎಂಬಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ನೀರಲ್ಲಿ ಸಿಲುಕಿಕೊಂಡ ಕಾರನ್ನು ಸ್ಥಳೀಯರ ಸಹಕಾರದಿಂದ ಮೇಲೆತ್ತಲಾಯಿತು....
ಅಪಘಾತಗ್ರಾಮಾಂತರ ಸುದ್ದಿವರದಿಸಮಸ್ಯೆ

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya
ಶಿಶಿಲ: ಇಂದು (ಆ. 5)ಸಂಜೆ ಪ್ರಾರಂಭವಾದ ಮಳೆ ಎಡೆಬಿಡದೆ ಬರುತ್ತಿದ್ದು ಶಿಶಿಲ ಪರಿಸರದಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಶಿಶಿಲೇಶ್ವರ ದೇವಸ್ಥಾನದೊಳಗೆ ನೀರು ನುಗ್ಗಿ ಪರಿಸ್ಥಿತಿ ಹದಗೆಟ್ಟಿರುತ್ತದೆ. ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ರಸ್ತೆಗೆ ಜರಿದು ಅರಸಿನಮಕ್ಕಿ-...
ತಾಲೂಕು ಸುದ್ದಿ

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ; ದಿ ನಾರಾಯಣ ತಾಮನ್ಕರ್ ಮುಂಡಾಜೆಯವರ ಸ್ಮರಣಾರ್ಥವಾಗಿ ಅವರ ಮಗ ವಿಶ್ರಾಂತ ಅಧ್ಯಾಪಕ ಹಾಗೂ ಕವಿ ಶಂಕರ್ ಎನ್. ತಾಮನ್ಕರ್ ರವರು ಮತ್ತು ಸ್ವಾತಿ ತಾಮನ್ಕರ್ ಅವರು ತಮ್ಮ “ಪರಂಪರಾ” ಮನೆಯಲ್ಲಿ ಅರ್ಹ ಕುಟುಂಬಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya
ಬೆಳ್ತಂಗಡಿ: ಇಂದು (ಆ.5) ಸಂಜೆ 4 ಗಂಟೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya
ಅಳದಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ರಿ.ಅಳದಂಗಡಿ ಸಾರಥ್ಯದಲ್ಲಿ, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳುನಾಡು ಒಕ್ಕೂಟ ಬೋಳ್ತೇರ್, ಲಯನ್ಸ್ ಕ್ಲಬ್ ಸುಲ್ಕೇರಿ, ಶಿವನಾಗ ಫ್ರೆಂಡ್ಸ್ ಕುದ್ಯಾಡಿ, ಸದ್ಧರ್ಮ ಯುವಕ ಮಂಡಲ ಕುದ್ಯಾಡಿ ಮತ್ತು...
error: Content is protected !!