25.7 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya
ಬೆಳ್ತಂಗಡಿ: ಇಲ್ಲಿಯ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಎದುರಲ್ಲಿ ಹಾಕಿದ ಬೋರ್ಡು ಕೆಲ ದಿನಗಳಿಂದ ಬೀಳುವ ಸ್ಥಿತಿಯಲ್ಲಿದ್ದು, ಅಪಾಯದ ಮುನ್ಸೂಚನೆಯನ್ನು ನೀಡಿತ್ತು. ಇದೀಗ ಬೆಳ್ತಂಗಡಿ ಪಟ್ಟಣ ಪಂಚಾಯತ್ ಕೂಡಲೇ ತೆರವುಗೊಳಿಸಿ ಹೆಚ್ಚಿನ ಅಪಾಯದಿಂದ ಪಾರು ಮಾಡಿದ್ದಾರೆ....
Uncategorized

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya
ತಣ್ಣೀರುಪಂತ: ತಣ್ಣೀರುಪಂತ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆ.4...
ಪ್ರಮುಖ ಸುದ್ದಿ

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ತಣ್ಣೀರುಪಂತ: ತಣ್ಣೀರುಪಂತ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಆ.4...
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಲಾಗಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ...
ಆಯ್ಕೆ

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷರಾಗಿ ಬಿರ್ಮೊಟ್ಟು ಮೋಟಾರ್ ಲಿಂಕ್ಸ್ ನ ಮಾಲಕ ಬಾಲಕೃಷ್ಣ ಗೌಡ ಆಯ್ಕೆ

Suddi Udaya
ಗೇರುಕಟ್ಟೆ :ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿದ್ದು. ವಾಣಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾಗಿದ್ದು. ಹತ್ತು ಹಲವು ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದುಇದೀಗ ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷರಾಗಿ ಬಿರ್ಮೊಟ್ಟು ಮೋಟಾರ್ ಲಿಂಕ್ಸ್...
ನಿಧನವರದಿ

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya
ಉಜಿರೆ: ಹಿರಿಯ ಯಕ್ಷಗಾನ ಕಲಾವಿದರು, ನಿವೃತ್ತ ದೈಹಿಕ ಶಿಕ್ಷಕರಾಗಿ ಹಲವಾರು ಕ್ರೀಡಾಪಟುಗಳಿಗೆ ಪ್ರೋತ್ಸಾಹಕರಾಗಿದ್ದ, ಧರ್ಮಸ್ಥಳ ಚಿಕ್ಕಮೇಳದ ಮೇಲುಸ್ತುವಾರಿಗಳಾಗಿದ್ದ ಎಸ್. ಬಿ. ನರೇಂದ್ರ ಕುಮಾರ್ (83ವ) ಆ.4ರಂದು ನಿಧನರಾಗಿದ್ದಾರೆ. ಅಸೌಖ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು...
ವರದಿಸಂಘ-ಸಂಸ್ಥೆಗಳು

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya
ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕರೆ ಇದರ ಶಾಖೆಯನ್ನು ಧರ್ಮಸ್ಥಳದಲ್ಲಿ ತೆರೆಯಲು ಸ್ಥಳವಕಾಶ ಕಲ್ಪಿಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ...
ವರದಿ

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಬೆಳ್ತಂಗಡಿ ತಾಲೂಕು...
Uncategorized

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya
ಬೆಳ್ತಂಗಡಿ: ತಾಲೂಕು ಪಂಚಾಯತಿ ಬೆಳ್ತಂಗಡಿ ಮತ್ತು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ಇವರ ಸಹಯೋಗದಲ್ಲಿ ಅಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರವು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya
ಕೊಯ್ಯೂರು: ಇಲ್ಲಿಯ ಆದೂರು ಪೇರಾಲ್ ಪರಿಸರದಲ್ಲಿ ಸುಮಾರು ಒಂದುವರೆ ಎಕ್ರೆ ಜಾಗವನ್ನು ಹಲವು ವರ್ಷಗಳ ಹಿಂದೆ ಹಿಂದೂ ರುದ್ರ ಭೂಮಿಗಾಗಿ ಮೀಸಲಿಡಲಾಗಿತ್ತು. ಆದೂರು ಪೇರಾಲ್ ಪರಿಸರದಲ್ಲಿ ಹಲವಾರು ಹಿಂದೂ ಕುಟುಂಬಗಳು ವಾಸವಾಗಿದ್ದು ಇಲ್ಲಿ ಯಾರಾದರೂ...
error: Content is protected !!