24.2 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ರೋಟರಿ ಕ್ಲಬ್ ಬೆಳ್ತಂಗಡಿ, ಬದುಕು ಕಟ್ಟೋಣ ಬನ್ನಿ ತಂಡ ಉಜಿರೆ ಆಯೋಜಿಸಲ್ಪಟ್ಟ “ಹಸಿರೇ ಉಸಿರು” ಏಕ್ ಪೆಡ್ ಮಾ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya
ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸಹ ಪಠ್ಯ ಚಟುವಟಿಕೆಯಾದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಎಸ್. ಡಿ. ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ಮೀನು ಹಿಡಿಯಲು ಬಂದ ಇಬ್ಬರನ್ನು ಸ್ಥಳೀಯರು ಪತ್ತೆ ಹಚ್ಚಿದ ಪ್ರಕರಣ ಆ.1ರಂದು ರಾತ್ರಿ ನಡೆದಿದೆ. ಶಿಶಿಲ ದೇವಸ್ಥಾನದ ಪರಿಸರದಲ್ಲಿ ದೇವರ ಮೀನುಗಳಿದ್ದು, ಈ ಪ್ರದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya
ಪಡಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬದ್ಯಾರ್‌ನಿಂದ ಕುಂಡದಬೆಟ್ಟುವರೆಗೆ ಹಾದು ಹೋಗುವ ಗುರುವಾಯನಕೆರೆ ಮೂಡಬಿದ್ರೆ, ಮುಲ್ಕಿ, ರಾಜ್ಯ ಹೆದ್ದಾರಿಯ ರನ್ನಾಡಿಪಲ್ಕೆ , ಕನ್ನಡಿಕಟ್ಟೆ, ಪೆರಣಮಂಜ ಮತ್ತು ಅಚ್ಚಿನ್‌ ಎಂಬಲ್ಲಿ ಬೃಹತ್‌ ಗಾತ್ರದ ಹೊಂಡಗಳಿಂದಾಗಿ ಸಾರ್ವಜನಿಕರು, ವಾಹನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya
ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಹೈಯರ್ ಪ್ರೈಮರಿ ವಿಭಾಗದ ವಿದ್ಯಾರ್ಥಿಗಳು ಅಣಕು ಸಂಸತ್ತು ಅಧಿವೇಶನವನ್ನು ಶಾಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಿದರು. ಪ್ರಾಂಶುಪಾಲರಾದ ಫಾದರ್ ವಿಜಯ್ ಲೋಬೊ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಮತ್ತು ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕು ಮಟ್ಟದ 14/17 ವಯೋಮಿತಿಯ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya
ಉಜಿರೆ: ಶಾಲಾ ಅಥವಾ ಕಾಲೇಜು ಹಂತದಲ್ಲಿ ಸ್ಕೌಟ್ ಗೈಡ್ ಶಿಕ್ಷಣವು ಕೇವಲ ತೋರಿಕೆಗೆ ಸೀಮಿತವಾಗಿರದೇ ನಮ್ಮ ವ್ಯಕ್ತಿತ್ವದ ವಿಕಸನಕ್ಕೆ ದಾರಿ ದೀಪವಾಗಿದೆ ಎಂದು ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನ ಭೌತ ಶಾಸ್ತ್ರ ಮುಖ್ಯಸ್ಥ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya
ವೇಣೂರು: ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಜಂಟಿ ಸಮಾಲೋಚನೆಯು ವೇಣೂರು ಪಂಚಾಯತ್ ಸಭಾಭವನದಲ್ಲಿ ಜು.01 ರಂದು ನಡೆಯಿತು. ಶ್ರೀ ಗಣೇಶೋತ್ಸವ...
ಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್‌ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿತ ರಕ್ಷಿತ್‌ ಶೆಟ್ಟಿ ಎಂಬಾತನು...
ಅಪರಾಧ ಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ, ಮೂರು ಆರೋಪಿಗಳ ಸೆರೆ

Suddi Udaya
ಬೆಳ್ತಂಗಡಿ: ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ....
error: Content is protected !!