ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣಸಂಬಂಧ ಆ.1 ರಂದು ಸಂಜೆ ಎಸ್.ಐ.ಟಿ ಇನ್ಸೆಕ್ಟರ್ ಮಂಜುನಾಥ್ ತಂಡ ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆರ್ ದಾಖಲೆಗಳನ್ನು...
