24.4 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya
ಬೆಳ್ತಂಗಡಿ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಜಿಲ್ಲಾ ಸಹಾಯಕ ಆಯುಕ್ತ ಬಿ ಸೋಮಶೇಖರ್ ಶೆಟ್ಟಿ ಸ್ಕೌಟ್ ಗೈಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಹಾಗೂ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಕಬ್ಸ್-ಬುಲ್ ಬುಲ್, ಸೌಟ್ಸ್-ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿಭಾಗಗಳ ಸಹಯೋಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya
ಮಚ್ಚಿನ: ಬ್ಯಾಂಬೂ ಸೊಸೈಟಿ ಆಪ್ ಇಂಡಿಯಾ ಬಿದಿರು ಗ್ರಾಮಗಳ ಕ್ಲಸ್ಟರ್ ಯೋಜನೆ ಹಾಗೂ ಬೆಳ್ತಂಗಡಿ ರಬ್ಬರ್ ಸೊಸೈಟಿ ಹಾಗೂ ಶ್ರೀ ಕ್ಷೇ ಧ. ಗ್ರಾ. ಯೋ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಸಹಕಾರದೊಂದಿಗೆ 1250 ಬಿದಿರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆಯು ಜು.30ರಂದು ಶಾಲಾ ಸಭಾಭವನದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಲವು ಪ್ರಶ್ನೆಗಳನ್ನು ಕೇಳುವುದರ ಮೂಲಕ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ನಡ: ನಡ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಆ.1ರಂದು ನಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya
ನೆರಿಯ ಗ್ರಾಮದ ಆಲಂಗಾಯಿ ನಿವಾಸಿ ಪ್ರಗತಿಪರ ಕೃಷಿಕ ಕೋಟಿಯಪ್ಪ ಮಲೆಕುಡಿಯ (75ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು.30ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಗಿರಿಜಾ, ಪುತ್ರರಾದ ಉಮೇಶ್, ವಸಂತ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಅಳದಂಗಡಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
ನಡ: ಮನುಷ್ಯರಾದ ಮೇಲೆ ಎಲ್ಲವನ್ನೂ ಸಾಧಿಸುವ ಸಾಮರ್ಥ್ಯ, ಧೈರ್ಯ ಇರಬೇಕು. ಗಡಿಯಲ್ಲಿ ಚಳಿ, ಮಳೆಯನ್ನು ಲೆಕ್ಕಿಸದೆ ದೇಶ ಕಾಯುವ ಯೋಧರಿಂದಾಗಿ ನಾವು ನೆಮ್ಮದಿಯ ನಿದ್ರೆ ಮಾಡುತ್ತೇವೆ, ಸೈನಿಕರಾಗಿ ಸೇರಿ ದೇಶಸೇವೆ ಮಾಡಲು ಎಲ್ಲರೂ ಮನಸು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ನಾರಾವಿ ವಲಯ ಸುಲ್ಕೇರಿ ಒಕ್ಕೂಟದ ಮಂದಾರ ಸಂಘದ ಸದಸ್ಯೆ ನಳಿನಿ ಮತ್ತು ಮಾಸಾಶನ ಪಡೆಯುತ್ತಿರುವ ಸದಸ್ಯ ನವೀನ ರವರ ತಾಯಿ ಕುಸುಮಾವತಿ ಯವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ರೂರಲ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಬಿ.ಸಿ ಟ್ರಸ್ಟ್, ಎಸ್.ಡಿ.ಎಂ ಭಜನಾ ಪರಿಷತ್ ಹಾಗೂ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಗುರುವಾಯನಕೆರೆ ಜಂಟಿಯಾಗಿ ಜು.೨೦ರಂದು ಆಯೋಜಿಸಿದ್ದ ಆಟಿಡೊಂಜಿ ಕೆಸರ್ದ ಗೊಬ್ಬು 2025...
error: Content is protected !!