ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ
ಬೆಳ್ತಂಗಡಿ : ಅಗಸ್ಟ್ 10 ರಿಂದ 12ನೇ ತಾರೀಖಿನವರೆಗೆ ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಶ್ರೀ ಗುರುರಾಯರ 354ನೇ ಆರಾಧನ ಮಹೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯು ಶ್ರೀಮಠದಲ್ಲಿ...
