ಅಳದಂಗಡಿ: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ರಸ್ತೆ ದುರಸ್ತಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು. ಶ್ರಮದಾನದಲ್ಲಿ...
ಬೆಳ್ತಂಗಡಿ: ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ, ತಾಲೂಕು ಪಂಚಾಯತ್, ಬೆಳ್ತಂಗಡಿ ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇವುಗಳ ಸಹಯೋಗದಲ್ಲಿ ಆ.04 ರಂದು ಪೂರ್ವಾಹ್ನ:10.00 ಗಂಟೆಯಿಂದ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ...
ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಇ.ಎ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಉಜಿರೆ ವಹಿಸಿದ್ದರು. ಯು.ಇ.ಎ ಅಧ್ಯಕ್ಷ ಸಿರಾಜ್ ಯರ್ಮಲ್ ಹಾಗೂ...
ಇಂದಬೆಟ್ಟು: ಇಲ್ಲಿಯ ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು....
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್, ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು....
ಬೆಳ್ತಂಗಡಿ : ನಾಗರ ಪಂಚಮಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ರೋಗಿಗಳಿಗೆ ಉಚಿತವಾಗಿ ಹಾಲು , ಹಣ್ಣು ಹಂಪಲುಗಳನ್ನು ವಿತರಣೆ...
ಇಂದಬೆಟ್ಟು: ಇಲ್ಲಿಯ ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ (83ವ)ರವರು ಜು.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಕಮಲಾ, ಮಕ್ಕಳಾದ ಶ್ರೀ ದುರ್ಗಾ ಸೌಂಡ್ಸ್ ಮಾಲಕ ಚಂದ್ರಶೇಖರ್, ಶ್ರೀ ದುರ್ಗಾ ಟ್ರಾನ್ಸ್ ಪೋರ್ಟ್, ಬೆಳ್ತಂಗಡಿ ಶ್ರೀ...
ಮಲೆಬೆಟ್ಟು: ಇಲ್ಲಿಯ ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಯು ನಡೆಯಿತು. ಈ ವೇಳೆ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು....
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ...