31.4 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya
ಬೆಳ್ತಂಗಡಿ, ಜು.29: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಹೆಣಗಳ ಕಳೆಬರ ಹೊರತೆಗೆಯುವ ಕಾರ್ಯಾಚರಣೆಗೆ ಎಸ್.ಐ.ಟಿ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರ ಸನ್ನಿಧಿಯಲ್ಲಿ ದೇವರಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಇವರ ನೇತೃತ್ವದಲ್ಲಿ ತoಬಿಲ ಸೇವೆ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya
ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ – ಟಿಆರ್‌ಎಮ್ ಮದ್ದಡ್ಕ ಇದರ ಮಹಾಸಭೆಯು ಮುರ್ಶಿದುಲ್ ಅನಾಮ್ ಅರೆಬಿಕ್ ಮದರಸ ಆಲಂದಿಲದಲ್ಲಿ ಜರುಗಿತು. ನೂರುಲ್ ಹುದಾ ಜುಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಅದ್ಯಕ್ಷತೆ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya
ಉಜಿರೆ: ನಿಸ್ವಾರ್ಥವಾಗಿ ನಮ್ಮ ಕ್ಷೇಮವನ್ನು ಬಯಸುವವರು ಇದ್ದಾರೆಂದಾದರೆ ಅದು ನಮ್ಮ ಹೆತ್ತವರು ಮಾತ್ರ. ಹಾಗಾಗಿ ಅವರನ್ನು ಧಿಕ್ಕರಿಸಿ ನಡೆಯಬಾರದು. ಬದುಕಿಗೆ ಮಾರ್ಗದರ್ಶನ ನೀಡುವ ಗುರುಗಳು ಹಾಗೂ ಪೋಷಕರಿಗೆ ಸದಾ ಋಣಿಯಾಗಿರುವುದು ಅಗತ್ಯ” ಉಜಿರೆ ಎಸ್.ಡಿ.ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಳಿಕೆ ಓಡಿಲ್ನಾಳ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ರವರ ನೇತೃತ್ವದಲ್ಲಿ ಜರಗಿತು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya
ಉಜಿರೆ : ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್, ಬುಲ್ ಬುಲ್, ವಿದ್ಯಾರ್ಥಿಗಳು ಪೋಷಕರ ದಿನಾಚರಣೆಯನ್ನು ಜು. 28 ರಂದು ಆಚರಿಸಿದರು. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹೂವಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya
ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ವಿದ್ವತ್ ಪಿ.ಯುಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ” ವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ.ಇ. ಮಂಡಗಳಲೆ ಮಾತನಾಡಿ, 1999...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya
ಮಡಂತ್ಯಾರು : ಜೆಸಿಐ ಭಾರತ ವಲಯ 15ರ ವ್ಯವಹಾರ ವಿಭಾಗದ “ಮೃದಂಗ” ಸಾಧಕ ಜೇಸಿಗಳ ಸಾಧನೆಯ ತರಂಗ, ವ್ಯವಹಾರ ಸಮ್ಮೇಳನ ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಸೇಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣ, ಮಡಂತ್ಯಾರಿನಲ್ಲಿ ಜು.27 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಾ. ಜೋಸೆಫ್ ಎನ್ ಎಂ ಇವರು ಸಂಪನ್ಮೂಲ ವ್ಯಕ್ತಿಗಳಾಗಿದ್ದು ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದಲ್ಲಿ ಮೌಲ್ಯವರ್ಧನೆಯ ಬಗ್ಗೆ...
error: Content is protected !!