ಕಲ್ಮಂಜ: ಇಲ್ಲಿಯ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ ವಿಜೃಂಭಣೆಯಿಂದ ನಡೆಯಿತು. ಮುಂಜಾನೆಯಿಂದಲೇ ಸಾವಿರಕ್ಕಿಂತ ಹೆಚ್ಚು ಭಕ್ತಾದಿಗಳು ಬಂದು ದೇವರ ದರ್ಶನವನ್ನು ಪಡೆದು ಪುನೀತರಾದರು....
ಮುಂಡಾಜೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮಂಜುಶ್ರೀ ಭಜನಾಮಂಡಳಿ ಮಂಜುಶ್ರೀ ನಗರ ಮುಂಡಾಜೆ ಇದರ ಸಹಭಾಗಿತ್ವದಲ್ಲಿ ಮುಂಡಾಜೆಯ ದೈವದ ಚಾಕರಿಕಾರಕರಾದ ಕುಂಟಲಪಾಲ್ಕೆ ಅಣ್ಣಪ್ಪ ಮಲೆಕುಡಿಯರವರು ಅನಾರೋಗ್ಯದಿಂದ ಮಲಗಿದ ಪರಿಸ್ಥಿತಿಯಲ್ಲಿದ್ದು...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್ ಅನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ವಸಂತಿ...
ಬೆಳ್ತಂಗಡಿ: ಗ್ರಾಹಕರ ಬೇಡಿಕೆಯ ಮೇರೆಗೆ ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ CDM – Cash Deposit Machine ಸೌಲಭ್ಯವನ್ನು ಆರಂಭಿಸಲಾಗಿದೆ. ಇನ್ನು ಮುಂದೆ ಹೆಚ್‌ಡಿಎಫ್‌ಸಿ ಬ್ಯಾಂಕಿನ ಗ್ರಾಹಕರು ಯಾವುದೇ ಸಮಯದಲ್ಲಿ ನಗದು ಠೇವಣಿ ಮಾಡಿಕೊಳ್ಳಲು...
ವೇಣೂರು : ಯುವವಾಹಿನಿ ವೇಣೂರು ಘಟಕ “ಆಸರೆ” ಯೋಜನೆಯ ಸಹಾಯಹಸ್ತ ಕಾರ್ಯಕ್ರಮವನ್ನು ಗುಂಡೂರಿ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿ ನಿಕ್ಷಿತ್ ಗುಂಡೂರಿರವರಿಗೆ ಶೈಕ್ಷಣಿಕ ನೆರವು ಘಟಕದ ವತಿಯಿಂದ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ವೇಣೂರು...
ಬಳಂಜ: ಗ್ರಾಮೀಣ ಭಾಗದ ಶಾಲಾ ಮಕ್ಕಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಹುಟ್ಟುಹಾಕಿ, ಅವರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಮತ್ತು ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಸಹಯೋಗದಲ್ಲಿ ಆಯೋಜಿಸಲಾದ...
ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಬೆಳ್ತಂಗಡಿ ಕ್ಷೇತ್ರ ಸಮಿತಿಯ ಅಸೆಂಬ್ಲಿ ಪ್ರತಿನಿಧಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಬೆಳ್ತಂಗಡಿಯ ಜಮಿಯತುಲ್ ಫಲಾಹ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಂಗವಾಗಿ...
ಸೋಣಂದೂರು: ಪಣಕಜೆ ಸಮೀಪ ಮಡoತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುವ ಆಟೋ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆ.11 ರಂದು ಸoಜೆ ನಡೆದಿದೆ. ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ರಿಕ್ಷಾ...
ಬೆಳ್ತಂಗಡಿ: ಭಾರೀ ಮಳೆಯಿಂದ ಲಾಯಿಲ ಗ್ರಾಮದ ಪುತ್ರಬೈಲು, ಗುರಿಂಗಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸೋಮಾವತಿ ನದಿಯಲ್ಲಿ ಉಕ್ಕಿ ಬಂದ ಪ್ರವಾಹದಿಂದ ಹಲವು ಮನೆಗಳು ಜಲಾವೃತಗೊಂಡು ಹಾನಿ ಉಂಟಾಗಿದ್ದು , ಅ 5 ರಂದು ಉಸ್ತುವಾರಿ...
ಬೆಳ್ತಂಗಡಿ: ಸರ್ಕಾರಗಳು ನೀತಿಯನ್ನು ರೂಪಿಸುವ ಮೊದಲು ಜನ ಸಮೂಹದ ಜೊತೆ ಸಂವಾದಗಳನ್ನು ಮಾಡಬೇಕು ವಾಸ್ತವ ಸ್ಥಿತಿಯನ್ನು ಅರಿತು ಕಾನೂನುಗಳನ್ನು ಜಾರಿಗೆ ತರಬೇಕೆ ಹೊರತು. ಸರ್ವಾಧಿಕಾರದ ರೀತಿಯಲ್ಲಿ ವರ್ತನೆ ಮಾಡುವುದು ಸಮಂಜಸವಲ್ಲ. ಜನಪ್ರತಿನಿಧಿಗಳು ವಿಶೇಷವಾಗಿ ಶಾಸಕರು...