31.4 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya
ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರ್ ನಲ್ಲಿ ಕೇದಡ್ಕ ಕಲ್ಲಾಜೆಯ ಜಯಕರ್, ಗುಮ್ಮಣ್ಣರವರ ತೋಟ ಹಾಗೂ ಗದ್ದೆಗಳಿಗೆ ಕಾಡಾನೆ ದಾಳಿ ಮಾಡಿದ ಘಟನೆ ಜು. 27 ರಂದು ರಾತ್ರಿ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಕಾಡಾನೆಗಳು ಬೊಳಿಯಾರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಹಳ್ಳಿಯ ಶ್ರೀ ವನದುರ್ಗ ದೇವಸ್ಥಾನದ ಶಾಖಾ ಮಠದಲ್ಲಿ ಚಾತುರ್ಮಾಸ್ಯ ಆಚರಣೆಯಲ್ಲಿರುವ ಮಹಾಮಂಡಲೇಶ್ವರ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಸ್ಥಳ ಮಹಜರು ನಡೆಸಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆಸಿಕೊಂಡಿದ್ದು ಬಿಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya
ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಮೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಸದಾನಂದ ಕುಲಾಲ್ ಅಧ್ಯಕ್ಷತೆಯಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ಧನಸಹಾಯ ಜು.27 ರಂದು ನೀಡಲಾಯಿತು. ಆ ಸಂದರ್ಭದಲ್ಲಿ ಕುಲಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿರುವ 2023ನೇ ಸಾಲಿನ ಉಪಾಧ್ಯಕ್ಷರಾಗಿ, ವಿವಿಧ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ, 2024ನೇ ಸಾಲಿನ ಕಾರ್ಯದರ್ಶಿಯಾಗಿ, 2025ನೇ ಸಾಲಿನ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸಿದ ಯುವ ನಾಯಕ ಅಕ್ಷತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya
ಪಡಂಗಡಿ: ಭಾರಿ ಗಾಳಿ ಮಳೆಗೆ ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಮಂಜ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ಮರಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆಯಿತು. ಸುಮಾರು ಸಮಯ ವಾಹನಗಳು ರಸ್ತೆಯಲ್ಲಿ ನಿಲ್ಲುವಂತಾಯಿತು. ಸಾರ್ವಜನಿಕರು ಸೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya
ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಮುಂಜಾನೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ. ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದಾ ಸಂದರ್ಭದಲ್ಲಿ ಒಂಟಿ ಸಲಗ...
ಗ್ರಾಮಾಂತರ ಸುದ್ದಿ

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya
ಶಿಶಿಲ : ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಜು. 27ರಂದು ಬೀಸಿದ ಬಾರಿ ಗಾಳಿಗೆ ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆಯಾಗಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಶೌರ್ಯ ವಿಪತ್ತು...
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

Suddi Udaya
ಬಂದಾರು :ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಜುಲೈ 27 ರಂದು ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು,...
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya
ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ಜು. 27ರಂದು ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್...
error: Content is protected !!