31.2 C
ಪುತ್ತೂರು, ಬೆಳ್ತಂಗಡಿ
October 4, 2026
ತಾಲೂಕು ಸುದ್ದಿ

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿಯ ಒಂದು ತಂಡ ಬೆಳ್ತಂಗಡಿಯ ಹೊಸ ಎಸ್.ಐ.ಟಿ ಕಚೇರಿಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಹೊಸ ಕಟ್ಟಡದಲ್ಲಿ ಎಸ್.ಐ.ಟಿ...
ಪ್ರಮುಖ ಸುದ್ದಿವರದಿ

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
ಕೊಕ್ಕಡ: ಇಲ್ಲಿಯ ಕೋರಿಮಜಲು ನಿವಾಸಿಇತ್ತೀಚಿಗೆ ನಿಧನರಾದ ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ, ಸಮಾಜಸೇವಕ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಜು.27ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ತನ್ನಿಂದಾದ ಸಹಾಯವನ್ನು...
ನಿಧನವರದಿ

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

Suddi Udaya
ಇಂದಬೆಟ್ಟು: ಇಲ್ಲಿಯ ಪಿಲಾಪ್ಪಾಡಿ ನಿವಾಸಿ ಕುಸುಮಾವತಿ (90ವ) ಜು.27ರಂದು ಸ್ವಗೃಹದಲ್ಲಿ ನಿಧನರಾದರು. ಕಜೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದರು. ಇವರು ಜನಪ್ರಿಯ ಕಂಬಳ ಓಟಗಾರ ಮತ್ತು ಪರಿಚಾರಕ ಕೇಶವ ಸಾಲಿಯಾನ್...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪ.ಪೂ. ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ” ಇನ್ಸರ್ ವಿದ್ವತ್’ ಪ್ರಸ್ತುತ ಪಡಿಸಿದ ಪ್ರಥಮ ಪಿ.ಯು ಕಾಮರ್ಸ್ ತರಗತಿಯ ” ಓರಿಯ್‌ಂಟೇಷನ್” ಕಾರ್ಯಕ್ರಮವು ಜು.26ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿಗಳು ದೀಪ ಪ್ರಜ್ವಲಿಸಿ...
ಗ್ರಾಮಾಂತರ ಸುದ್ದಿ

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

Suddi Udaya
ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ವತಿಯಿಂದ ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ನಲ್ಲಿಜು.27 ರಂದು ಅರುವ ಯಕ್ಷಗಾನ ತರಬೇತಿ ಪ್ರಾರಂಭವಾಯಿತು. ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯರು ಹಾಗೂ ಸಮಾಜ ಸೇವಾ ಮನೋಭಾವನೆಯ...
Uncategorized

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ನಡ: ಜು.27 ರಂದು ಸುರಿದ ಭಾರಿ ಗಾಳಿ ಮಳೆಗೆ ನಡ ಗ್ರಾಮದ ಅಂತ್ರಾಯಬೈಲು ಸುಂದರ ಗೌಡರವರ ಮನೆಯ ಗೋಡೆ ಕುಸಿದು ಬಿದ್ದಿದ್ದು ಸ್ಥಳಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ತಾತ್ಕಾಲಿಕ ವಾಸಕ್ಕೆ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya
ಬೆಳ್ತಂಗಡಿ: ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಬೆಳವಣಿಗೆಯ ಸಮಸ್ಯೆಗಳನ್ನು ಪತ್ತೆಹಚ್ಚಿ ಅದಕ್ಕೆ ಸೂಕ್ತ ಥೆರಪಿ ಹಾಗೂ ಕೌನ್ಸಿಲಿಂಗ್ ಸೇವೆ ನೀಡುವ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯ ಸುವರ್ಣ ಆರ್ಕೇಡ್ ಮೊದಲ...
ಬೆಳ್ತಂಗಡಿವರದಿ

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya
ಇಂದಬೆಟ್ಟು: ಇಲ್ಲಿಯ ಕಜೆ ಸುದರ್ಶನ್ ಗೌಡ ರವರ ಮನೆಗೆ ಬೃಹತ್ ಗಾತ್ರದ ಹೆಬ್ಬಾವು ಬಂದ ಘಟನೆ ಜು.27 ರಂದು ನಡೆದಿದೆ. ಸ್ಥಳೀಯರಾದ ಹೊನ್ನಪ್ಪ ಗೌಡ ಕಜೆ, ವಾಸಪ್ಪ ಗೌಡ ಕಜೆ, ವಿಶ್ವನಾಥ್ ಗೌಡ ಕೆರೆಕೋಡಿ,...
ಶಾಲಾ ಕಾಲೇಜು

ಸರಸ್ವತಿ ಆಂಗ್ಲ ಮಾಧ್ಯಮಶಾಲೆ ಮುಂಡಾಜೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ.

Suddi Udaya
ಮುಂಡಾಜೆ :ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆ ಗಳಲ್ಲಿ ಒಂದಾದ ಸರಸ್ವತಿ ಆಂಗ್ಲ ಮಾಧ್ಯಮ ದಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಜು. 27ರಂದು ಹಮ್ಮಿಕೊಳ್ಳಲಾಯಿತು....
ಗ್ರಾಮಾಂತರ ಸುದ್ದಿ

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya
ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ CPR (Cardio Pulmonary Resuscitation) ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮವು ಜು. 27ರಂದು...
error: Content is protected !!