31.2 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya
ಕುವೆಟ್ಟು: ಇಲ್ಲಿನ ಮೊದಲೆ ಎಂಬಲ್ಲಿ ಜಡಿ ಮಳೆಗೆ ರಸ್ತೆಯೆ ಕೊಚ್ಚಿಕೊಂಡು ಹೋಗಿದೆ. ಮದ್ದಡ್ಕದಿಂದ ಪಡಂಗಡಿಗೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ರಸ್ತೆ ಕಳೆದ ಬಾರಿಯ ಮಳೆಗೆ ಕೊಚ್ಚಿಹೋಗಿತ್ತು. ಈ ಬಾರಿ ಕೇವಲ ನೂರು ಮೀಟ‌ರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya
ಬೆಳ್ತಂಗಡಿ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತ,ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ದಿ. ಪದ್ಮನಾಭ ಮಾಣಿಂಜ ಇವರ ತೆರವುಗೊಂಡಿರುವ ಅಧ್ಯಕ್ಷ ಸ್ಥಾನಕ್ಕೆ ಹಾಗೂ...
ಗ್ರಾಮಾಂತರ ಸುದ್ದಿ

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ : ಜು 27 ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ಭಾಗ್ಯದಿಂದ ರಾಜ್ಯವು ದಿವಾಳಿಯತ್ತ ಸಾಗುತ್ತಿರುವುದರಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದು,ರಸ್ತೆ ನಿರ್ಮಾಣ ಮಾತ್ರವಲ್ಲದೆ ಕನಿಷ್ಠ ರಸ್ತೆ ನಿರ್ವಹಣೆಗೆ ಕೂಡ ಅನುದಾನ ನೀಡದೆ ಇರುವುದರಿಂದ ನಾಗರೀಕರಿಗೆ ಸಂಚಾರಕ್ಕೆ...
ಅಪರಾಧ ಸುದ್ದಿ

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರುದಾರ ಜು.27ರಂದು ಮಂಗಳೂರಿನಲ್ಲಿ ಎಸ್.ಐ.ಟಿ ಮುಖ್ಯಸ್ಥರ ಎದುರು ಹಾಜರಾಗಿ ವಿಚಾರಣೆ ಮುಂದುವರೆದಿದೆ. ನಿನ್ನೆ (ಜು.26ರಂದು)...
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅರಸಿನಮಕ್ಕಿ : ಇಲ್ಲಿನ ಚೈತನ್ಯ ಮಿತ್ರ ಕಲಾವೃಂದ ಆಶ್ರಯದಲ್ಲಿ ಆಗಸ್ಟ್ 16ರಂದು ಅರಸಿನಮಕ್ಕಿಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರವರು ಬಿಡುಗಡೆಗೊಳಿಸಿದರು. ಸಂಘಟನೆಯ...
ತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya
ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಒಂದು ವಾರದಿಂದ ಬೀಡುಬಿಟ್ಟಿರುವ ಆನೆಗಳ ಹಿಂಡು ರೈತರ ಕೃಷಿ ನಾಶ ಮಾಡುತ್ತಿದೆ. ಅರಣ್ಯ ಇಲಾಖೆ ಇನ್ನೂ ಕೂಡಾ ಇತ್ತ ಗಮನ ಹರಿಸುತ್ತಿಲ್ಲ. ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ...
ವರದಿ

ಗಾಳಿ ಮಳೆಗೆ ಹಾರಿದ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಶೌರ್ಯ ಘಟಕದಿಂದ ಶೀಟ್ ಅಳವಡಿಕೆ

Suddi Udaya
ಶಿಶಿಲ: ಇಲ್ಲಿಯ ಗುಡ್ಡೆತೋಟ ಹೊನ್ನಪ್ಪರವರ ಮನೆಯ ಸಿಮಂಟ್ ಶೀಟ್ ಛಾವಣಿಯು ಜು.26ರಂದು ಸಂಜೆ ಸುರಿದ ಭೀಕರ ಗಾಳಿ ಮಳೆಗೆ ಹಾರಿ ಹೋಗಿದ್ದು, ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದ ರಮೇಶ್ ಭೈರಕಟ್ಟ, ಅವಿನಾಶ್ ಭಿಡೆ, ಕಿರಣ್...
ಅಪಘಾತವರದಿ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya
ಧರ್ಮಸ್ಥಳ: ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಎರಡು ಮರಗಳು ಉರುಳಿದ ಪರಿಣಾಮ ಸಂಚಾರಕ್ಕೆ ತೊಂದರೆಯಾದ ಘಟನೆ ಜು.26ರಂದು ನಡೆದಿದೆ.ಮಂಜುನಾಥ್ ಶೆಟ್ಟಿ ಅವರ ಮನೆಯ ಬಳಿ ಮತ್ತು ಮೋಹನ್ ಮಡಿವಾಳ ಅವರ ಮನೆಯ ಬಳಿ ಮರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜು. 26 ರಂದು ಮಂಗಳೂರು ಐಬಿ ಯಲ್ಲಿ ಎಸ್.ಐ.ಟಿ ತನಿಖೆಗೆ ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಬೆಳಗ್ಗೆ 11...
ಅಪಘಾತವರದಿ

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು‌.26 ರಂದು ನಡೆದಿದೆ. ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ...
error: Content is protected !!