ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ
ಮಂಗಳೂರು : ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ‘DK SAND BAZAAR APP’ ಮೂಲಕ ಪೂರೈಸಲು ತೀರ್ಮಾನಿಸಿ ಜಿಲ್ಲಾ...
