ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ
ಉಜಿರೆ : ಶ್ರೀ ಧ.ಮ. ಇಂಜಿನಿಯರಿಂಗ್ ಕಾಲೇಜು (ಎಸ್‌ಡಿಎಂಐಟಿ), ಉಜಿರೆಯಲ್ಲಿ ಜುಲೈ 19 ರಂದು ಕೊಯಮತ್ತೂರಿನ ಎನ್‌ಜಿಐ (NGI) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಚ್.ಎನ್. ನಾಗರಾಜ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ (NEP)...
