ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಶೆಣೈ ರೆಸ್ಟೋರೆಂಟ್...
