27.5 C
ಪುತ್ತೂರು, ಬೆಳ್ತಂಗಡಿ
October 4, 2026
ನಿಧನ

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆಹೃದಯಾಘಾತದಿಂದ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿನ ಬದ್ಯಾರ್ ನಿವಾಸಿ ಮಹಮ್ಮದ್ ಇಸಾಕ್ (38ವ) ಜು.23ರಂದು ಹೃದಯಘಾತದಿಂದ ನಿಧನರಾಗಿದ್ದಾರೆ.ಅವರು ಇಂದು ಅಜ್ಮೀರ್ ದರ್ಗಕ್ಕೆ ಹೊರಟವರು ಹೋಗುವ ದಾರಿಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎನ್ನಲಾಗಿದೆ.ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು.ಮೃತರು ತಂದೆ ಹಮೀದ್, ತಾಯಿ...
ನಿಧನ

ಗುರುವಾಯನಕೆರೆ: ಮಹಮ್ಮದ್ ಇಸಾಕ್ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ಶಕ್ತಿ ನಗರ ನಿವಾಸಿ ಆಟೋ ಚಾಲಕ ಮಹಮ್ಮದ್ ಇಸಾಕ್ ರವರು ಇಂದು(ಜು.23) ಅಜಮ್ಮಿರ್ ಯಾತ್ರೆ ದಾರಿ ಮಧ್ಯೆ ಹೃದಯಘಾತ ಸಂಭವಿಸಿ ನಿಧನರಾದರು. ಮೃತರು ತಂದೆ ಹಮೀದ್, ತಾಯಿ ಮೈಮುನಾ, ಪತ್ನಿ, ಮಕ್ಕಳನ್ನು...
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ : ಕಳೆದ 11 ವರ್ಷಗಳಿಂದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ ಸಮಾರಂಭ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ....
ವರದಿ

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya
ಬೆಳ್ತಂಗಡಿ: ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಬೇಬಿ ಕ್ಲೌಡ್ ಕೆಜಿ ಮಾರ್ಟ್ ಅವಕಾಶ ಕಲ್ಪಿಸಿದ್ದು ಬೆಳ್ತಂಗಡಿಯ ಬಸ್ ಸ್ಟ್ಯಾಂಡ್ ಬಳಿಯಿರುವ ಸಾಂತೋಮ್ ಟವರ್ಸ್ ನಲ್ಲಿ ಜು. 24ರಂದು ಬೆಳಿಗ್ಗೆ ಗಂಟೆ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ ತೆಂಕಕಾರಂದೂರು ಗ್ರಾಮದ ಎರಡು ಕುಟುಂಬಗಳಿಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ಸಹಾಯ ನೀಡಿದರು. ಈ...
Uncategorized

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya
ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ...
ಸಂಘ-ಸಂಸ್ಥೆಗಳು

ಬಿಎಮ್ಎಸ್ ನ 70ನೇ ವರ್ಷದ ಕಾಯಕ್ರಮ: ಡಾ.ಮೋಹನ್ ಜೀ ಭಾಗವತ್ ಅವರ ಸಮಾರೋಪ ಭಾಷಣ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಪಿನಾಕೆ ಸಭಾಭವನದಲ್ಲಿ ನೇರಪ್ರಸಾರ ವೀಕ್ಷಣೆ

Suddi Udaya
ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘದ ನೇತೃತ್ವದಲ್ಲಿ ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ತಾಲೂಕು ಸಮಿತಿಯ ಸಹಭಾಗಿತ್ವದಲ್ಲಿ ಬಿಎಮ್ಎಸ್ ನ 70ನೇ ವರ್ಷದ ಕಾಯಕ್ರಮಗಳ ಸಮಾರೋಪ ಸಮಾರಂಭ ದೆಹಲಿಯಲ್ಲಿ ಜು.23 ರಂದು ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya
ಬೆಳ್ತಂಗಡಿ:ರಾಜ್ಯ ಸಭಾ ಸದಸ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya
ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಬರವಣಿಗೆಯ ತರಬೇತಿ ಜು.22 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ,...
error: Content is protected !!