ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಸಮಿತಿಯ ಕಛೇರಿಯಲ್ಲಿ ನಡೆಯಿತು. ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,...
