26.2 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
ಕನ್ಯಾಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ನಡೆಸಿಕೊಡುವ ಯಕ್ಷದ್ರುವ ಯಕ್ಷ ಶಿಕ್ಷಣ ಉಚಿತ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆಯು ಜು.22 ರಂದು ಗಣ್ಯರು ದೀಪಬೆಳಗಿಸುವ ಮೂಲಕ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಕೇಂದ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಜಯಶೀಲಾ ಪೈ ನಿಧನ

Suddi Udaya
ವೇಣೂರು: ಇಲ್ಲಿಯ ಶ್ರೀ ರಾಮನಗರ ನಿವಾಸಿ ದಿ| ಕೆ.ಎನ್.ಪೈ ಅವರ ಪತ್ನಿ, ಉದ್ಯಮಿ ಭಾಸ್ಕರ ಪೈ ಅವರ ತಾಯಿ ಜಯಶೀಲಾ ಪೈ (82 ವರ್ಷ)ರವರು ಜು. 22ರಂದು ನಿಧನರಾದರು. ಮೃತರು ಮಕ್ಕಳಾದ ಕೆ. ಭಾಸ್ಕರ...
Uncategorized

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya
ಅಳದಂಗಡಿ ಗ್ರಾಮದ ನಲ್ಕಂಡ ಮನೆಯ ಸುಭಾಷ್ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿ ದಂಪತಿಗಳ ಪುತ್ರ ವಿಶ್ವಾಸ್ ಭಂಡಾರಿಯವರಿಗೆ ಬಿಲ್ಲವ ಸಮಾಜದ ಗುತ್ತು ಬರ್ಕೆಗಳ ಪೈಕಿ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೊಂಬೇಲ್ ಗುತ್ತುವಿನಲ್ಲಿ...
ವರದಿಶಿಕ್ಷಣ ಸಂಸ್ಥೆ

ವಾಣಿ ಕಾಲೇಜಿನ ಪರಿಸರ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಪ್ರಕೃತಿಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಬೆಳೆಸಿಕೊಂಡು ಅದಕ್ಕೆ ಹಾನಿಯಾಗದಂತೆ ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಚಿತ್ರದುರ್ಗ ಸರಕಾರಿ ವಿಜ್ಞಾನ ಪದವಿ ಕಾಲೇಜಿನ ಜೀವಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಸುನಿಲ್ ಪಿ.ಜೆ. ಹೇಳಿದರು. ಅವರು ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya
ಮಾಲಾಡಿ: ಕೋಲ್ಪದಬೈಲು ನಿವಾಸಿ ರೋನಾಲ್ಡ್ ಫೆರ್ನಾಂಡಿಸ್ (52ವರ್ಷ) ಅಲ್ಪಕಾಲದ ಅಸೌಖ್ಯದಿಂದ ಜು. 20ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ರೇಷ್ಮಾ ಫೆರ್ನಾಂಡಿಸ್, ಪುತ್ರಿ ರಿಶೋನ್ ಫೆರ್ನಾಂಡಿಸ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಜುಲೈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya
ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ಸ್ಥಳ ಭೇಟಿ ಕಾರ್ಯಕ್ರಮದ ಭಾಗವಾಗಿ ಜು. 21 ರಂದು ಉಜಿರೆಯ ವಿವಿಧ ಸೌಲಭ್ಯಗಳಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳು ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ, ಶಾಲಾ ಎಸ್.ಡಿ.ಎಮ್.ಸಿ ನಾಮನಿರ್ದೇಶನ ಸದಸ್ಯೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮತ್ತು ಕುಟುಂಬಸ್ಥರು ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಒಕ್ಕೂಟ ಕಾನರ್ಪ ಇವರ ಸಹಯೋಗದೊಂದಿಗೆ ರೂ. 26000 ವೆಚ್ಚದಲ್ಲಿ ಕೊಡಿಯಾಲಬೈಲು...
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya
ಗೇರುಕಟ್ಟೆ: ದಿನ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳ್ತಂಗಡಿಯಿಂದ ಹೊರಟು ಕೊಯ್ಯೂರು, ಗೇರುಕಟ್ಟೆ ಹುಣ್ಸೆಕಟ್ಟೆ ಮೂಲಕ ಬೆಳ್ತಂಗಡಿ ಕೆ.ಇ.ಬಿ. ರೋಡ್ ಸರಕಾರಿ ಬಸ್ಸು ವ್ಯವಸ್ಥೆಯ ಕಲ್ಪಿಸುವಂತೆ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya
ಕೊಕ್ಕಡ: ಆನೆ ದಾಳಿಗೆ ಸಾವಿಗೀಡಾದ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಪೂರ್ವಧ್ಯಕ್ಷರುಗಳಾದ ಜಯರಾಮ ಭಂಡಾರಿ ಧರ್ಮಸ್ಥಳ , ರಘುರಾಮ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ವೆಂಕಟರತ್ನ ಕುಮಾರ್ ನಿಡ್ಲೆ, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ 50,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ...
error: Content is protected !!