26.2 C
ಪುತ್ತೂರು, ಬೆಳ್ತಂಗಡಿ
October 5, 2026
ಶಾಲಾ ಕಾಲೇಜು

ಬೆಳ್ತಂಗಡಿ : ವಾಣಿ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

Suddi Udaya
ಬೆಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಜು 21ರಂದು ಜರುಗಿತು. ಕಾಲೇಜಿನ ಗಣಕಶಾಸ್ತೃ ವಿಭಾಗದ ಮುಖ್ಯಸ್ಥ, ಜೆಸಿಐ ವಲಯ ತರಬೇತುದಾರ ಸುಧೀರ್ ಕೆ....
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya
ಬೆಳ್ತಂಗಡಿ: ಜು 21 ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ, ಪಕ್ಷದ ಕಚೇರಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಗರ್ಭಿಣಿಯಾಗಿರುವ ಶ್ರೀಮತಿ ಕವಿತಾ...
ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಮಿತ್ತಬಾಗಿಲು ಗ್ರಾಮದ ಜನಾರ್ದನ ಗೌಡ ಎಂಬುವವರಿಗೆ ರೂ. 12,000/- ಮೌಲ್ಯದ ಅತ್ಯಾಧುನಿಕ ತಂತ್ರ ಜ್ಞಾನದ ವೀಲ್ ಚೆಯರ್ ನ್ನು ಜು.21 ರಂದು ವಕೀಲರಾದ ಧನಂಜಯ್ ರಾವ್ ರವರ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ ಜೀವನ್ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನೆಗಾಗಿ ಜು.21ರಂದು ಉಜಿರೆ ಗ್ರಾ.ಪಂ.ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
ಕೊಕ್ಕಡ : ಕೋರಿ ಮಜಲು ನಿವಾಸಿ ಪದ್ಮನಾಭ ಆಚಾರ್ಯ ಜು 21ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೊಕ್ಕಡ ಪೇಟೆಯಲ್ಲಿ ಹಲವಾರು ವರ್ಷಗಳಿಂದ ಜುವೆಲ್ಲರಿ ಅಂಗಡಿ ನಡೆಸುತ್ತಿದ್ದು ಅಲ್ಲದೇ ಕೊಕ್ಕಡ ಕೆನರಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya
ಸುಲ್ಕೇರಿ ಮೊಗ್ರು : ಸಾಮ್ರಾಟ್ ಶಿಲ್ಪಕಲಾ ಮಿತ್ತರೋಡಿ ಇದರ ಮಾಲಕ ಪ್ರಸಾದ್ ಆಚಾರ್ಯ ಇವರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸುಲ್ಕೇರಿ ಮೊಗ್ರು ಇಲ್ಲಿನ ಶಾಲಾ ಮಕ್ಕಳಿಗೆ ಚಿತ್ರಕಲೆಗೆ ಪ್ರೋತ್ಸಾಹ ಪೂರ್ವಕವಾಗಿ ಉಚಿತವಾಗಿ ಡ್ರಾಯಿಂಗ್ ಪುಸ್ತಕವನ್ನು ಒದಗಿಸಿರುತ್ತಾರೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್, ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ಆಶ್ರಯದಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ ಜು.21 ರಂದು ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನಡೆಯಿತು. ಅಂಬೇಡ್ಕರ್ ಭವನದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya
ಬಂದಾರು: ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜು. 21 ರಂದು ನಡೆಯಿತು. ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಮಾತನಾಡಿ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ : ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಭಜಕರಿಂದ ಭಜಕಾರಿಗಾಗಿ ಭಜಕರೇ ಜು. 27 ರಂದು ನಡ ಗ್ರಾಮದ ಕುತ್ರೊಟ್ಟು ಶ್ರೀ ಸತ್ಯನಾರಾಯಣ ಕ್ಷೇತ್ರದಲ್ಲಿ ಆಯೋಜಿಸಿರುವ ” ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ಬೆಂಗಳೂರು ಇವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ ಸೇವೆಯು ಜು. 21 ರಂದು ನಡೆಯಿತು....
error: Content is protected !!