ವೇಣೂರು: ಇಲ್ಲಿಯ ಬಣಕಜೆ ಮನೆ ನಿವಾಸಿ ಚಂದಯ್ಯ ದೇವಾಡಿಗ (65ವ) ರವರು ಜು. 20 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹರಿಣಿ, ಮಕ್ಕಳಾದ ಶ್ರೀಮತಿ ಅಖಿಲ, ಅಚಲ ದೇವಾಡಿಗ, ಸಹೋದರ, ಸಹೋದರಿಯರು ಹಾಗೂ ಬಂಧು...
ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಸದಸ್ಯರಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರನ್ನು ಭೇಟಿ ನೀಡಿ, ಸಂಘದ ಅಭಿವೃದ್ಧಿಗೆ ಸಹಾಯವನ್ನು ಕೋರಲಾಯಿತು. ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ...
ಮಾಲಾಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಣಕಜೆ ಇದರ ವತಿಯಿಂದ ನಡೆಯುವ 23 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಸುದೀಪ್ ಕುಲಾಲ್ ಬoಡಾರದ...
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಜು. 20ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ರಶೀದ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹೋರಾಟಗಾರ ಅಬ್ಬುಲ್ ರಹಮಾನ್...
ಮೂಡುಬಿದಿರೆ: ಬಲಿಪ ಪ್ರಸಾದ ಭಾಗವತ 50ರ ನೆನಪು “ಪಂಚಾಶತ್ ಸ್ಮರಣ್ ಪಂಚಾಶತ್ ಸಮ್ಮಾನ್” ಸರಣಿಯ ನಾಲ್ಕನೇ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಕೀರ್ತನ ಕಲಾ ತಂಡದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ಕೂಟ...
ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಕಾರ್ಯಕಾರಿ ಸಭೆಯನ್ನು ಸುಂದರ ಆಚಾರ್ಯ ರವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಮಾತೃಶ್ರೀ ವುಡ್ ವರ್ಕ್ಸ್ ನಲ್ಲಿ ನಡೆಯಿತು. ಸಂಘದ ವಾರ್ಷಿಕೋತ್ಸವ ಪೂಜೆಯ ಲೆಕ್ಕಾಚಾರವನ್ನು...
ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಇದರ ಸಭೆಯು ಮಂಗಳೂರಿನ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯ...
ಕಳೆಂಜ: ಇಲ್ಲಿಯ ಶಾಲೆತ್ತಡ್ಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ರಂಜಿತ್ ಗೌಡ ಕೊತ್ತೋಡಿ, ಕಾರ್ಯದರ್ಶಿಗಳಾಗಿ ಎಚ್.ಎಸ್. ಶ್ರೀಕೃಷ್ಣ, ಮುಖ್ಯ ಶಿಕ್ಷಕರು, ಪ್ರೌಢಶಾಲೆ, ಜಂಟಿ ಕಾರ್ಯದರ್ಶಿಯಾಗಿ ಪ್ರಭಾಕರ್ ಮುಖ್ಯ ಶಿಕ್ಷಕರು,...
ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟವಾದ ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆ II ರ 4 ದಿನದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿ ಶಿವರಾಮ್ ಅವರು ನೀಡಿದರು....
ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತೆಂಕಕಾರಂದೂರು ಇದರ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಸಮಿತಿಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ.ಕೃಷ್ಣ ಸಂಪಿಗೆತ್ತಾಯ ಇವರ ಸಮ್ಮುಖದಲ್ಲಿ ದೇವಸ್ಥಾನದ ವಠಾರದಲ್ಲಿ ಜು. 20 ರಂದು ರಚಿಸಲಾಯಿತು. ವರ...