ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ
ಸವಣಾಲು : ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರದ ಬಸದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಬಸದಿ ಸ್ವಚ್ಛತಾ ತಂಡದ ಸದಸ್ಯರು, ಗುರುವಾಯನಕೆರೆಯ ಬ್ರಹ್ಮ ಯಕ್ಷ ತಂಡದ ಶ್ರಾವಕರು...
