24.2 C
ಪುತ್ತೂರು, ಬೆಳ್ತಂಗಡಿ
October 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
ಕೊಕ್ಕಡ: ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಪುಷ್ಪಗಿರಿ ಜು.19ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಶಾಲು ಹೊದಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
ಕೊಕ್ಕಡ: ಸೌತಡ್ಕದಲ್ಲಿ ಜು.17ರಂದು ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ ಚಂದ್ರ ಪುಷ್ಪಗಿರಿ ರವರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ತಮ್ಮ ಕೈಲಾದ ಧನಸಹಾಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya
ಕಾಯರ್ತಡ್ಕ : ಇಲ್ಲಿಯ ಸರಕಾರಿ ಪ್ರೌಢಶಾಲೆಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮವನ್ನು ಜು.19 ರಂದು ನಡೆಸಲಾಯಿತು. ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಸೂಚನೆಯಂತೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya
ಪತ್ರಿಕಾ ಗೋಷ್ಠಿ ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತೀವ್ರವಾಗಿದ್ದು ಕೃಷಿಕರು ಆತಂಕ ಪಡುವಂತಹ ವಾತಾವರಣವಿದ್ದು ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು,‌ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕೆ.ಎಸ್.ಎಂ.ಸಿ. ಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ 2024-2025ನೇ ಸಾಲಿನಲ್ಲಿ ರೂ.29.79 ಲಕ್ಷ ನಿವ್ವಳ ಲಾಭ ಗಳಿಸಿರುತ್ತಿದ್ದು ಸದಸ್ಯರಿಗೆ ಶೇ.10 ಪಾಲು ಮುನಾಫೆ (ಡಿವಿಡೆಂಡ್) ಘೋಷಿಸಲಾಗಿದೆ. 2024-25...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya
ಬೆಳ್ತಂಗಡಿ: ದೇಶದ ಸಂಪತ್ತು ಮಾನವ ಸಂಪನ್ಮೂಲ, ಮನುಷ್ಯರನ್ನು ರೂಪಿಸುವಲ್ಲಿ ಶಾಲೆಯ ಶಿಕ್ಷಕರ ಪಾತ್ರ ಅಪಾರವಾದುದು.ಬೆಳ್ತಂಗಡಿಯಲ್ಲಿ ಯಾವ ಶಾಲೆಗೆ ಮಕ್ಕಳನ್ನು ಸೇರಿಸಬೇಕು ಎನ್ನುವಾಗ ಪ್ರಥಮ ಹೆಸರು ಬರುವುದು ಸೈಂಟ್ ಮೇರಿಸ್. ನೈತಿಕ ಶಿಕ್ಷಣದೊಂದಿಗೆ ಮೌಲ್ಯಧಾರಿತ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya
ಕೊಕ್ಕಡ: ನೆಲ್ಯಾಡಿ ಹೊಸಮಜಲು ನಿವಾಸಿ, ಕೊಕ್ಕಡ ಅಂಚೆ ಕಛೇರಿಯ ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ(70ವ)ರವರು ಅಸೌಖ್ಯದಿಂದ ಇಂದು (ಜು. 19) ನಿಧನರಾಗಿದ್ದಾರೆ. ಇವರು ಕೊಕ್ಕಡ ಅಂಚೆ ಕಛೇರಿಯಲ್ಲಿ ಹಲವು ವರ್ಷಗಳಿಂದ ಅಂಚೆ ಪಾಲಕರಾಗಿ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
ಕಳಿಯ: ಕಳಿಯ ಗ್ರಾಮದ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.17 ರಂದು ಕಳಿಯ ಪ್ಯಾಕ್ಸ್ ಸಹಕಾರಿ ಸಭಾಭವನದಲ್ಲಿ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನೇಜಿ ನೆಡುವ ಕಾರ್ಯಕ್ರಮ ” ವನ್ನು ಪರಿಸರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು . ಕಾರ್ಯಕ್ರಮದಲ್ಲಿ ಪರಿಸರ ಸಂಘದ ವಿಧ್ಯಾರ್ಥಿಗಳು, ಶಿಕ್ಷಕರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ...
error: Content is protected !!