23.8 C
ಪುತ್ತೂರು, ಬೆಳ್ತಂಗಡಿ
October 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya
ಕಾಯರ್ತಡ್ಕ : ಕ್ಯಾನ್ ಫಿನ್ ಹೋಂಮ್ಸ್ ಲಿಮಿಟೆಡ್ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಕಾಯರ್ತಡ್ಕ ಇಲ್ಲಿಗೆ ನ್ಯಾಪ್ ಕಿನ್ ಇನ್ಸಿನರೇಟರ್ ಮತ್ತು ನ್ಯಾಪ್ ಕಿನ್ ವೆಂಡಿಂಗ್ ಮೆಷಿನ್ ಇವುಗಳನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya
ಶಿರ್ಲಾಲು:ಶಿರ್ಲಾಲು ಗ್ರಾಮದ ಕೃಷಿಕ ಮುಡ್ಜಾಲು ಮನೆಯ ವಸಂತ ಪೂಜಾರಿ (77ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ಜು. 18 ರಂದು ನಿಧನರಾದರು. ಮೃತರು ಪತ್ನಿ ತುಂಗಮ್ಮ,ನಾಲ್ಕು ಪುತ್ರರಾದ ಗಣೇಶ,ಗಂಗಾಧರ,ವಿಶ್ವನಾಥ,ಹರೀಶ್,ಇಬ್ಬರು ಪುತ್ರಿಯರಾದ ನಾಣ್ಯಮ್ಮ,ಶಾಲಿನಿ ಹಾಗೂ ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಕೊಕ್ಕಡ : ಕೊಕ್ಕಡ ಆನೆ ದಾಳಿಯಿಂದ ಮೃತ ಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆನೆ ದಾಳಿಯಿಂದ ಮೃತಪಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ಕೊಕ್ಕಡ : ಸೌತಡ್ಕದಲ್ಲಿ ಜು. 17ರಂದು ನಡೆದ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಸೌತಡ್ಕ ರವರ ಮನೆಗೆ ಜು. 18ರಂದು ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಈ ಬಗ್ಗೆ...
Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya
ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya
ಬೆಳ್ತಂಗಡಿ: ಭಾರತ ಸರ್ಕಾರದ ಅಮೃತ್ ಮಿತ್ರ 2.0 ಮಿಷನ್ ಅಡಿಯಲ್ಲಿ ಬೆಳ್ತಂಗಡಿ ನಗರ ಪ್ರದೇಶದ ಮಹಿಳಾ ಸ್ವ ಸಹಾಯ ಗುಂಪುಗಳ ಸದಸ್ಯರುಗಳ ಮೂಲಕ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿಯು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ 2025- 27 ನೇ ಸಾಲಿನ ಗೌರವ ಅಧ್ಯಕ್ಷರಾಗಿ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ಅಧ್ಯಕ್ಷರಾಗಿ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಗುರುವಾಯನಕೆರೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಹೇಳಿದರು. ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಬರಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya
ಉಜಿರೆ: ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡ ಪ್ರಯುಕ್ತ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ ತೀರಾ ಬಡ ಕುಟುಂಬಕ್ಕೆ ಅನಿವಾರ್ಯವಿದ್ದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು....
error: Content is protected !!