23.8 C
ಪುತ್ತೂರು, ಬೆಳ್ತಂಗಡಿ
October 5, 2026
ರಾಜ್ಯ ಸುದ್ದಿವರದಿಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya
ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ತಿವಿದು ಬಾಲಕೃಷ್ಣ ಶೆಟ್ಟಿ ಎಂಬವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಕುಟುಂಬಕ್ಕೆ ಸರಕಾರ ಹಾಗೂ ಇಲಾಖೆ ಗರಿಷ್ಠ ಮೊತ್ತ ಪರಿಹಾರ ನೀಡಬೇಕು ಎಂದು ಉದ್ಯಮಿ ಹಾಗೂ ಕೃಷಿಕ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡಾನೆಗಳು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ. ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ...
Uncategorized

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇಂದು(ಜು.17) ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಮುಲ್ಲೈ ಮುಹಿಲನ್ ಅವರನ್ನು ಶಾಸಕ ಹರೀಶ್ ಪೂಂಜರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya
ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಫರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವಾಗಿಸಲು 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಒಳಗೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya
ಕಾಯರ್ತಡ್ಕ : ಸರಕಾರಿ ಪ್ರೌಢಶಾಲೆ ಇಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣಾ ಸಮಿತಿ ವತಿಯಿಂದ ಅರಿವು ಕಾರ್ಯಕ್ರಮವನ್ನು ಜು.14 ರಂದು ಆಯೋಜಿಸಲಾಗಿತ್ತು. ಜಿಲ್ಲಾ ಮಕ್ಕಳ ಹಕ್ಕುಗಳ ಪ್ರಾಧಿಕಾರದ ಸೂಚನೆಯಂತೆ ಈ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya
ಹೊಸಂಗಡಿ: ಹೊಸಂಗಡಿ ವಲಯದಲ್ಲಿ ಸಾರ್ವಜನಿಕ ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ್ ರವರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಬಂದಾರು: ಬಂದಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.17 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆಯಲ್ಲಿ ನಡೆಯಿತು. ನೋಡೆಲ್ ಅಧಿಕಾರಿಯಾಗಿ ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya
ಕೊಕ್ಕಡ: ಇಲ್ಲಿಯ ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು , ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು. 17 ರಂದು...
error: Content is protected !!