ನಾವೂರು: ಸರಕಾರಿ ಪ್ರೌಢ ಶಾಲಾ ಮಕ್ಕಳ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಇತ್ತೀಚೆಗೆ ಜರಗಿತು.ಕಾರ್ಯಕ್ರಮವನ್ನು ನಾವೂರಿನ ಪ್ರಸಿದ್ಧ ವೈದ್ಯ ಡಾ| ಪ್ರದೀಪ್‌ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಶಿಸ್ತು ಮತ್ತು...
ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕುಮಟಾ ಕೋನಳ್ಳಿ ವನದುರ್ಗಾ ದೇವಾಲಯದಲ್ಲಿ ಆಚರಿಸುತ್ತಿರುವ ಚಾತುರ್ಮಾಸ್ಯ ವೃತಾಚರಣೆಯ ಜು. 15ರಂದು...
ಉಜಿರೆ : ಇಲ್ಲಿಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ಪ್ರಥಮ ಚಿಕಿತ್ಸೆ, ಆರೋಗ್ಯ ಕಾಳಜಿ ಮತ್ತು ನೈರ್ಮಲ್ಯ’ ಎಂಬ ವಿಷಯದ ಬಗ್ಗೆ ಜು.16 ರಂದು ಮಾಹಿತಿ ಕಾರ್ಯಾಗಾರ ನಡೆಯಿತು. ಸ್ಥಳೀಯ...
ಕೊಕ್ಕಡ : ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಉಪ ಆರೋಗ್ಯ ಕೇಂದ್ರ ನಿಡ್ಲೆ ಇಲ್ಲಿ ಸತತ 19ವರ್ಷಗಳಿಂದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸಿ ಹತ್ಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡ ಶ್ರೀಮತಿ ಪುಟ್ಟಮ್ಮ...
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಬೆಂಗಳೂರಿನ ನಾಗೇಂದ್ರ ಶಾಸ್ತ್ರೀ ಇವರಿಂದ 108 ಲೀಟರ್ ಹಾಲಿನಿಂದ ಅಭಿಷೇಕ ಜು. 16ರಂದು ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಅರ್ಚಕ...
ಉಜಿರೆ : ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭವು ಜು. 15 ರಂದು ಕಾಲೇಜಿನ ಸಭಾಂಗಣದಲ್ಲಿ ನೆರೆವೇರಿತು. ಉದ್ಘಾಟನಾ ಕಾರ್ಯಕ್ರಮವನ್ನು...
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 23ನೇ ವಾರ್ಷಿಕ ಸಭೆಯು ಜು. 15 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು. ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ಡ್ ಬೆಳ್ತಂಗಡಿ, ಧರ್ಮಸ್ಥಳ ವಲಯದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜ್ಞಾನ ದೀಪ ಶಿಕ್ಷಕರನ್ನು ಆಯ್ಕೆ ಮಾಡಿದ್ದು,...
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮದ ಭಾಗವಾಗಿ ಆಡಳಿತ ಮಂಡಳಿಯು ಅಧಿಕಾರಿಗಳೊಂದಿಗೆ ಪಂಚಾಯತ್ ವ್ಯಾಪ್ತಿಯ ಹಲವು ಅಂಗಡಿ, ಹೋಟೆಲ್, ಪ್ಲ್ಯಾಟ್ ಗಳಲ್ಲಿರುವ ಮನೆಗಳಿಗೆ ಮತ್ತು ವಿವಿಧ ಕಡೆ...
ಬೆಳ್ತಂಗಡಿ: ಶ್ರಮಿಕ ಸೇವಾ ಟ್ರಸ್ಟ್ ಬೆಳ್ತಂಗಡಿ,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಮೂಡಬಿದ್ರೆ ವಿದ್ಯಾಗಿರಿ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ...