ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ
ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತಕ್ಕೆ ಒಳಪಟ್ಟ ಶ್ರೀ ಆದಿ ದುಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯ ಯಕ್ಷಗಾನ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಯಿತು. ಗೌರವ ಸಂಚಾಲಕರಾಗಿ ಮಸ್ಕತ್ತಿನ ಪ್ರಶಾಂತ ಪೂಜಾರಿ, ಮುಖ್ಯ...
